ಈ ದಿನ @jbnagartrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 16.07.2026 ರಂದು ಸುರಂಜನ್ ದಾಸ್ ಮುಖ್ಯ ರಸ್ತೆಯ ಬಿ.ಇ.ಎಂ.ಎಲ್ ಜಂಕ್ಷನ್ ಬಳಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
#RideResponsibly #BetterSafeThanSorry #DriveResponsibly
🚨 ವೀಲ್ಹಿಂಗ್ಗೆ ಕಠಿಣ ಕಾನೂನು ಕ್ರಮ 🚨
ದಿನಾಂಕ: 20.03.2026 ರಂದು @madivalatrfps ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಲೇಔಟ್ನಿಂದ ಸಿಲ್ಕ್ ಬೋರ್ಡ್ ಫ್ಲೈಓವರ್ ಕಡೆಗೆ ಅಪಾಯಕಾರಿಯಾಗಿ ವೀಲ್ಹಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರನ ವಿರುದ್ಧ ವೀಲ್ಹಿಂಗ್ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗಿದೆ.
I really hope I don’t have to do this frequently. But, if officers and contractors do not listen and do their job, unfortunately, I will be forced. I appeal to them to do their job properly.
Today, I happened to observe an asphalt work in progress. I was doubtful of the quality. I asked the Commissioner to inspect this asphalt work. Indeed, the work was found to be substandard. Sadly, officer is suspended and contractor penalised.
ನಾನು ಆಗಾಗ್ಗೆ ಹೀಗೆ ಮಾಡಬೇಕಾಗಿಲ್ಲ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸದಿದ್ದಾಗ ಮಾತ್ರ ನಾನು ಇಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ತಮ್ಮ ಕೆಲಸವನ್ನು ಸರಿಯಾಗಿ ಮಾಡುವಂತೆ ನಾನು ಮನವಿ ಮಾಡುತ್ತೇನೆ.
ಇಂದು, ನಾನು ಡಾಂಬರೀಕರಣದ ಕೆಲಸವನ್ನು ಗಮನಿಸಿದೆ. ಗುಣಮಟ್ಟದ ಬಗ್ಗೆ ನನಗೆ ಸಂದೇಹವಿತ್ತು. ಈ ಡಾಂಬರು ಕೆಲಸವನ್ನು ಪರಿಶೀಲಿಸಲು ನಾನು ಆಯುಕ್ತರನ್ನು ಕೇಳಿದೆ. ವಾಸ್ತವವಾಗಿ, ಕೆಲಸವು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದಿದೆ. ಪರಿಣಾಮ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ.
#GBA #GreaterBengaluruAuthority
ಏಕಮುಖ ರಸ್ತೆ ನಿಯಮವು ನಿಮ್ಮ ಸುರಕ್ಷತೆಗಾಗಿ ಇದೆಯೇ ಹೊರತು ಕೇವಲ ಅನುಕೂಲಕ್ಕಾಗಿ ಅಲ್ಲ. ನಿಯಮ ಉಲ್ಲಂಘಿಸುವುದು ತಪ್ಪು, ಅದರಲ್ಲೂ ಕರ್ತವ್ಯದಲ್ಲಿರುವ ಅಧಿಕಾರಿಯೊಂದಿಗೆ ವಾಗ್ವಾದ ನಡೆಸುವುದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ನಿಯಮಗಳನ್ನು ಪಾಲಿಸಿ ಮತ್ತು ಕಾನೂನಿನ ಬಗ್ಗೆ ಗೌರವವಿರಲಿ.
One-way is for safety, not convenience.
Violating it is wrong — arguing with an on-duty officer makes it worse.
Follow rules. Show respect.
ಜಯನಗರ ಪೊಲೀಸ್ ಗೆ ಅವಾಜ್ ಹಾಕಿದ ಬೈಕ್ ಸವಾರ.#OneWay ನಲ್ಲಿ ಬಂದು ಪೊಲೀಸರ ಮೇಲೆಯೇ ದರ್ಪ.Traffic Rule Violation Leads to Argument With Police. ಬೈಕ್ ಸವಾರನ ಮೇಲೆ ಕಾನೂನು ಕ್ರಮ ಆಗಲೇಬೇಕು. ಇಲ್ಲವಾದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುತ್ತವೆ. @osd_cmkarnataka@DrParameshwara@DgpKarnataka@DCPSouthTrBCP
📢 ಎಲ್ಲಾ ಐದು ನಗರ ಪಾಲಿಕೆಗಳ ವತಿಯಿಂದ ಅಳವಡಿಸಲಾಗುವ ನಾಮಫಲಕಗಳು, ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಣೆಗಳು ಹಾಗೂ ಇತರೆ ಮಾಹಿತಿ ಫಲಕಗಳಲ್ಲಿ ಬಳಸುವ ಕನ್ನಡ ಭಾಷೆ ವ್ಯಾಕರಣ ದೋಷರಹಿತ ಹಾಗೂ ಸರಿಯಾದ ಪದಪ್ರಯೋಗದೊಂದಿಗೆ ಇರಬೇಕು ಎಂದು ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.
ಬೆಟ್ಟದಪುರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿಗೃಹಗಳ ಕಟ್ಟಡದ ಉದ್ಟಾಟನೆಯನ್ನು ಶ್ರೀ.ಕೆ.ವೆಂಕಟೇಶ್ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರ ಉಪಸ್ಥಿತಿಯಲ್ಲಿ ನೆರವೇರಿಸಿದರು, ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು ಉಪಸ್ಥಿತರಿದ್ದರು.@Rangepol_SR@KarnatakaCops
ವೀಲಿಂಗ್ ಸಾಹಸವಲ್ಲ, ಅದೊಂದು ಗಂಭೀರ ಅಪರಾಧ.
ಅಪಾಯಕಾರಿ ರೀತಿಯಲ್ಲಿ ಸ್ಟಂಟ್ಗಳನ್ನು ಮಾಡುತ್ತಾ ಇತರರ ಪ್ರಾಣಕ್ಕೆ ಸಂಚಕಾರ ತರುವ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ವೀಲಿಂಗ್ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರ ಶೂನ್ಯ ಸಹನೆ (Zero-Tolerance) ಕಾರ್ಯಾಚರಣೆ ಮುಂದುವರಿಯಲಿದೆ.
Wheeling is not a stunt. It’s a serious offence.
Strict action taken against riders performing dangerous stunts and putting lives at risk.
Bengaluru Traffic Police will continue zero-tolerance enforcement.
#BTP #RoadSafety #SafeBengaluru #NoWheeling #RideSafe
ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ವಿದೇಶಿ ಪ್ರಜೆಗಳು ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ ನಿಷೇಧಿತ ಮಾದಕ ವಸ್ತುಗಳಾದ MDMA Crystal 2 ಕೆಜಿ 820 ಗ್ರಾಂ ಮತ್ತು 07 ಮೊಬೈಲ್ ಫೋನ್ ಗಳು,02 ತೂಕದ ಯಂತ್ರ ಹಾಗೂ 2,06,870/- ರೂ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದು.(1/2)
ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು, ಮಹಿಳೆ ಹಾಗೂ ಮಕ್ಕಳ ಸುರಕ್ಷತೆ ಕುರಿತು ಎಲ್ಲಾ ಡಿಸಿಪಿಗಳು, ಪಿಎಸ್ಐ ಸೇರಿದಂತೆ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಆಧಾರಿತ ಕಾರ್ಯಾಗಾರ ನಡೆಸಿದರು. ಮಹಿಳೆಯರು ಕೆಲಸದ ಸ್ಥಳದಲ್ಲಿ ಎದುರಿಸುವ ಸವಾಲುಗಳನ್ನು ಬಗೆಹರಿಸಲು ನಡೆದ ಚರ್ಚೆ ಕಾರ್ಯಾಗಾರದ ಪ್ರಮುಖ ಭಾಗವಾಗಿತ್ತು. ಕೆಲಸದ ಸ್ಥಳದಲ್ಲಿ ಎದುರಿಸುವ ಸವಾಲು, ಸುರಕ್ಷತಾ ಸಮಸ್ಯೆ ಹಾಗೂ ಮೂಲಸೌಕರ್ಯಗಳ ವಿಚಾರವಾಗಿ ಚರ್ಚೆ ನಡೆಸಲಾಯಿತು.
Today, Commissioner of Police, Bengaluru City, @seemanthsingh96, conducted a citywide workshop with officers of PSI rank and above, focusing on the safety of women and children. A key part of the session was a panel discussion to address challenges faced by women personnel during field duty—ranging from workplace conflicts to safety and infrastructure concerns.
#police #womensafety #womenempowerment #weserveandprotect