TRP ಗೋಸ್ಕರ ಇನ್ನೊಬ್ಬರ ಸಾವನ್ನ ಎದುರುನೋಡೋ ಮಾಧ್ಯಮಗಳೇ......ನೀವು ಸುಳ್ಳಿನ ಸುರಿಮಳೆ ಸುರಿಸಿ, ಎಷ್ಟೇ ತೇಜೋವಧೆ ಮಾಡುವ ಪ್ರಯತ್ನ ಮಾಡಿದರು, ಕನಿಷ್ಠ ೦.೧% ರಷ್ಟು ಕೂಡ ಅಭಿಮಾನಿಗಳ ಸಂಖ್ಯೆ ಕಡಿಮೆ ಆಗಿಲ್ಲ. ಇನ್ನು ನೀವು ಇಷ್ಟೆಲ್ಲಾ ಅರ್ಚಾಡಿ ಕೂಗಾಡಿ ಏನು ಲಾ��? ತಾಳ್ಮೆ ಇರಲಿ. ನಮ್ಮ ನ್ಯಾಯಾಂಗ ವ್ಯವಸ್ಥೆ ಸುಭದ್ರವಾಗಿದೆ.
#DBoss
ಕಲೆಗೆ ಕಲಾವಿದರಿಗೆ ಗೌರವ ಕೊಡುವವರು ಮಾತ್ರ ಅಭಿಮಾನಿಯಾಗಲು ಸಾಧ್ಯ...
ಬೇರೆಯವರು ಕನ್ನಡ ಚಿತ್ರರಂಗನ ಒಗಳುತಿದರೆ, ನಮ್ಮವರು ಒಡೆದು ಆಳಲು ಹೋರಟ್ಟಿದರೆ … ಎಲ್ಲಾ ಕನ್ನಡಾಭಿಮಾನಿಗಳ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಇದಾಗಿದೆ. ಪೋಲಿಸ್ ಇಲಾಖೆ ಆ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ, ಕಠಿಣ ಕ್ರಮಕೈಗೊಳ್ಳಬೇಕು.
#WeStandWithDBoss
ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಮನೆ ಮನಗಳಲ್ಲಿ ಪ್ರೀತಿಯ ಸಡಗರ ತುಂಬಿರಲಿ, ಶಾಂತಿ ನೆಮ್ಮದಿ ನೆಲಸಲಿ ಎಂದು ಆಶಿಸುತ್ತೇನೆ #MerryChristmas
ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರು���ುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.@CMofKarnataka
ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka
ಭಾರತಕ್ಕೆ ತಮ್ಮ ಜೀವನವನ್ನು ಮುಡಿಪಿಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ರವರು ಇಂದು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಹಾಗೂ ಅವರ ಸಹೋದ್ಯೋಗಿಗಳಿಗೆ ನಮ್ಮ ನಮನಗಳು. ಓಂ ಶಾಂತಿ. ಮತ್ತೆ ಹುಟ್ಟಿ ಬನ್ನಿ
#BipinRawat
ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ವಿಶೇಷ ಮಾರ್ಗದರ್ಶಕರಾಗಿ, ಅವರು ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. @sumalathaA