ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ವಂಚಿತರನ್ನು ಮೇಲೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತವೆ.
ಅರಣ್ಯ ,ಪರಿಸರ ಮತ್ತು ಜೀವಶಾಸ್ತ್ರ ಸಚಿವರು, ಸಮಜದವರಾದ ಶ್ರೀ @eshwar_khandre ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಧೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ದಯಪಾಲಿಸಲಿ ಎಂದು ಹಾರೈಸುತ್ತೇನೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು, ಸಮಾಜದವರಾದ ಶ್ರೀ @MBPatil ಸರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಉತ್ತರ ಕರ್ನಾಟಕ ಭಾಗದ ರೈತರ ನೀರಾವರಿ ಯೋಜನೆಗಳ ಅಭಿವೃದ್ಧಿಯ ಹರಿಕಾರ @MBPatil