#KeaRecruitmentFdc/Sdc: ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವೀತಿಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ #KEA ಇಂದು ಅಧಿಸೂಚನೆ ಹೊರಡಿಸಿದೆ.
ಇವುಗಳಲ್ಲಿ ಪದವಿ ಮತ್ತು ಪಿಯುಸಿ ಹಂತದ ಇತರ ಹುದ್ದೆಗಳೂ ಸೇರಿವೆ
ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರಂಭವಾಗಲಿದ್ದು ನವೆಂಬರ್ 25 ಕೊನೆ ದಿನ. ನ.26ರೊಳಗೆ ಶುಲ್ಕ ಪಾವತಿಸಬೇಕು.
ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 FDC ಹಾಗೂ 2,070 SDC ಹಾಗೂ ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 FDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗಳನ್ನು 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಿವರಗಳಿಗೆ KEA ವೆಬ್ ಸೈಟ್ ನೋಡಿ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka@basavarajrayar2@S_PrakashPatil
Dear Citizens,
As per the directions of Hon’ble Chief Minister Shri D.K. Shivakumar, and Hon’ble Greater Bengaluru Development Minister Shri Krishna Byre Gowda, Weekly e-Khata Melas will starts from Saturday, 31st October 2026, at ARO offices and other designated locations across Bengaluru.
The e-Khata Melas will be conducted every Saturday thereafter to facilitate citizens in accessing e-Khata services conveniently.
Citizens are encouraged to make the most of this opportunity and avail themselves of the e-Khata services at the designated centres.
Your Convenience, Our Commitment!
Maheshwar Rao,
Chief Commissioner,
Greater Bengaluru Authority
#eKhata #eKhataMela #GreaterBengaluruAuthority #GBA #DigitalGovernance #CitizenServices #bengaluru
ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ @JanardhanaBJPಗೆ ರಾಜಕೀಯ ಜೀವನದಲ್ಲಿ "ಚಮಚಾಗಿರಿ" ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ.
ತಲೆ ಮೇಲೆ ಕೈ ಇರಿಸಿಕೊಂಡಿದ್ದು ಸಾಲದೆಂಬಂತೆ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಪಾದ ಪೂಜೆಯ ನೀರು ನೆತ್ತಿಗೇರಿರಬೇಕು. ಅದಕ್ಕೆ ಅಮಿತ್ ಶಾ ತಲೆ ಮೇಲೆ ಕುಟ್ಟಿ ಬಿಜೆಪಿಗೂ ಈ ಜೈಲುವಾಸಿ ರೆಡ್ಡಿಗೂ ಸಂಬಂಧ ಇಲ್ಲ ಅಂತಾ ಬಹಿರಂಗವಾಗಿ ತುಪಕ್ ಅಂತಾ ಉಗ್ದಿದ್ದನ್ನು ಮರೆತಂತಿದೆ.
ಒಮ್ಮೆ ಜೀವದ ಗೆಳೆಯ ಅನ್ನೋದು, ಇನ್ನೊಮ್ಮೆ @sriramulubjp ವಿರುದ್ದವೇ ಮಸಲತ್ತು ಮಾಡುವ ಜನಾರ್ಧನ ರೆಡ್ಡಿಯ ಊಸರವಳ್ಳಿ ಆಟ ರಾಜ್ಯದ ಜನ ಮರೆತಿಲ್ಲ. ಸಹೋದರರನ್ನೇ ರಾಜಕೀಯವಾಗಿ ಮುಗಿಸಲು ಹೊರಟ ಜನಾರ್ಧನ ರೆಡ್ಡಿಯ ಮೂರು ಕಾಸಿಗೂ ಕಿಮ್ಮತ್ತಿಲ್ಲದ ತಂತ್ರಗಾರಿಕೆ ಬಗ್ಗೆ ಶ್ರೀರಾಮುಲು ಆಡಿರುವ ಒಂದೊಂದು ಆಣಿಮುತ್ತುಗಳೇ ಸಾಕು ಸಾಧ್ಯವಾದ್ರೆ ಎಣಿಸಿಕೊಳ್ಳಲಿ.
ರೆಡ್ಡಿಗಾರು ನಾನು ವಾರ್ಡ್ ಚುನಾವಣೆ ಗೆದ್ದಿಲ್ಲ ನಿಜಾ ಆದ್ರೆ ಹಿಂಬಾಗಿಲೋ ಮುಂಬಾಗಿಲೋ ನಾನಂತೂ ರಾಜಾರೋಷವಾಗಿ ಬಂದಿದಿನಿ. ಚುನಾವಣೆಯ ಎರಡು ದಿನದ ಹಿಂದಿನ "ಕತ್ತಲೆ ರಾತ್ರಿಯ" ರಹಸ್ಯವಾಗಿಯಂತೂ ಬಂದಿಲ್ಲ ಬರುವುದೂ ಇಲ್ಲ. ಆದ್ರೆ 224 ವಿಧಾನಸಭಾ ಕ್ಷೇತ್ರದಲ್ಲಿ ಜಾತಿ, ಹಣ, ಇಲ್ಲದೆ ಚುನಾವಣೆ ಎದುರಿಸೋದಕ್ಕೆ ರೆಡಿ. ಧೈರ್ಯ ತಾಕತ್ತು ಇದ್ರೆ ಪ್ರಾಮಾಣಿಕವಾಗಿ ಚುನಾವಣೆ ನಡೆಸುವ ಕಿಂಚಿತ್ತಾದರೂ ಎದೆಗಾರಿಕೆ ಇದ್ರೆ ಮುಂದೆ ಬರಲಿ.
ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ಸುಳ್ಳು ಕೇಸ್ ಹಾಕಿರೋದಕ್ಕೆ ಹೈಕೋರ್ಟ್ ಕ್ಯಾಕರಿಸಿ ಮುಖಕ್ಕೆ ಉಗ್ದಿದ್ದು ಸಾಕಾಗಿಲ್ವಾ. ನ್ಯಾಯಾಧೀಶರನ್ನೇ ಹತ್ತು ಕೋಟಿ ಡೀಲ್ ಮಾಡಿ ಬೇಲ್ ತೆಗೆದುಕೊಂಡ ಹಾಗೇ ಅನ್ಕೊಂಡ್ರಾ? ನಮ್ಮ ನಾಯಕರು ಸುಳ್ಳು ಕೇಸ್ ಹಾಕಿಸಿಕೊಂಡು ಓಡಾಡ್ತಿರಬಹುದು ಆದ್ರೆ ಕೊಲೆ ಕೇಸ್ ಗಳಲ್ಲಿ ಸುಪ್ರೀಂಕೋರ್ಟ್ ಯಿಂದ ಗಡಿಪಾರಂತೂ ಆಗಿಲ್ಲ.
ಅವರಿವರ ಕೈ ಕಾಲು ಹಿಡಿದು ಬಿಜೆಪಿ ಸೇರಿ ನೆಲೆ ಇಲ್ಲದೆ ಬಿಲ ಹುಡುಕಾಡುವ ದಯನೀಯ ಸ್ಥಿತಿ ಜನಾರ್ಧನ ರೆಡ್ಡಿಗೆ ಬಂದಿದ್ರು, ಶೇಷ-ಅವಶೇಷಗಳ ಬಗ್ಗೆ ಮಾತಾಡೋದು ಹಾಸ್ಯಸ್ಪದ. ಇನ್ನೂ ಈಗಾಗಲೇ ಜೈಲು,ಡೀಲು,ಬೇಲುಗಳ ಬಗ್ಗೆ ಮಾತ್ರ ಮಾತಾಡಿದ್ದೆ, ಆದ್ರೆ ಇನ್ನೂ ಎಳೆ ಎಳೆಯಾಗಿ ಬಿಚ್ಚಿಡೋದಕ್ಕೆ ನಾನಂತೂ ರೆಡಿ.
All 140 MLAs are my MLAs. Making a group is not in my blood.
The CM decided to reshuffle the cabinet. Everyone wants to become a minister, so it is quite natural for them to meet the leadership in Delhi.
It is their right. We can’t stop them and say no.
The CM has said that he will complete 5 years. I wish him all the best. We will all work with him.
Both the CM and me have time and again said we abide by the high command.
- My statements to the press today.
@murali772@CMofKarnataka ಯಾರೋ ಇವ್ನೂ ಬ್ಲ್ಯಾಕ್ಮೇಲ್ ಗಿರಾಕಿ ,
ಲೇಯ್ ಮುದಿಯಾ ಶಾಂತಿನಗರದಲ್ಲಿ ಸಾರಿಗೆ ಸಂಸ್ಥೆ ಕಚೇರಿ ಅಂತಾ ಒಂದಿದೆ.
ಅಲ್ಲಿಗೆ ಒಂದು ಸಲ ಭೇಟಿ ಕೊಟ್ಟು ನೋಡೋ ಮರಾಯ 🤦
ನಿಮ್ಮ ಮಾತೃ ಶ್ರೀ ಅವರ ಹೆಸರಿನಲ್ಲಿರುವ ಬನ್ನಿಗಿರಿ & ಡಿಟೋ ಗ್ರಾಮದ ಆಸ್ತಿಯನ್ನು ಸಾರ್ವಜನಿಕರಿಗೆ ಸರ್ಕಾರಕ್ಕೆ ಬಿಟ್ಟು ಕೊಡುವುದು ಯಾವಾಗ❓
ಬಿಡದಿ ಹೊಬಳಿಯ ಬಡವರಿಗೆ , ರೈತರಿಗೆ ದಾನ ಮಾಡುವ ದಿನಾಂಕ ನಿಗದಿ ಪಡಿಸುತ್ತಿರೋ ⁉️
ಅಥವಾ
“ವಚನ ಭ್ರಷ್ಟ ಮುಖ್ಯಮಂತ್ರಿ”ಯ ಪುತ್ರ ನಾನೇ ಎಂದು ಬಹಿರಂಗವಾಗಿ ಘೋಷಿಸುತ್ತಿರೋ @Nikhil_Kumar_k ⁉️
@JanataDal_S@INCKarnataka@DKShivakumar ಹೌದು,
ರಾಧಿಕಾ ಕುಮಾರಸ್ವಾಮಿ ಹಾಗೂ ಅನುಶ್ರೀ ಮತ್ತು ರಾಗಿಣಿ ಅವರನ್ನ ನೇಮಿಸಲು ಕೇಂದ್ರ ಸಚಿವರು ಶಿಫಾರಸ್ಸು ಮಾಡಿದ್ದೇ ಆದಲ್ಲಿ
💯% ಕನ್ನಡ ನಟಿಯರನ್ನೇ ನೇಮಿಸಲಾಗುವುದು