ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ.
https://t.co/Uh96Qzd5Z8
I am honoured to be visiting Sri Krishna Matha in Udupi to take part in the Laksha Kantha Gita Parayana programme tomorrow, 28th November. This is a special gathering that brings together people from different sections of society for a recital of the Gita. This Matha has a very special significance in our cultural life. Inspired by Sri Madhvacharya, it has been at the forefront of serving society.
https://t.co/Uh96Qzd5Z8