ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ.
ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು - ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ.
- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು, ಮಾತನಾಡಿದೆ
ಒಳ ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಿಲುವು ಅಚಲವಾಗಿತ್ತು. ಎಷ್ಟೇ ಒತ್ತಡ ಬಂದರೂ, ಯಾರ ಬಲವಂತಕ್ಕೂ ಜಗ್ಗದೆ ದೃಢ ನಿರ್ಧಾರ ಕೈಗೊಂಡ ಕಾರಣವೇ ಇಂದು ನಮಗೆ ನ್ಯಾಯ ದೊರೆತಿದೆ - @hanjaneyakpcc#Siddaramaiah#HAnjaneya
The bond between Siddaramaiah and Santhosh Lad is truly special. Having seen them together often, it's clear Mr. Lad respects him like a father and has always stood by him through thick and thin. True loyalty. 💯 #Karnataka#Politics@siddaramaiah@SantoshSLadINC@Dr_Yathindra_S
Today, I went to Lok Bhavan and, in the absence of the Governor, handed over my resignation letter from the post of Chief Minister to the Governor’s Special Secretary.
As someone who was born and brought up in a small village, I had never imagined that one day I would become an MLA, a Minister, the Leader of the Opposition, and serve twice as the Chief Minister of Karnataka. A dream this big became possible only because of the Constitution written by Babasaheb Dr. B. R. Ambedkar.
Buddha, Basavanna, Babasaheb Ambedkar, and Mahatma Gandhi have always shown me the path. Through my forty-eight years in public life, I have always tried to stand with honesty beside the poor, the oppressed, the neglected, and those who were denied opportunities in society. That is the greatest satisfaction of my life.
I will forever remain grateful to the party legislators who trusted me and chose me to lead, to my cabinet colleagues who walked with me through every challenge, and to Smt. Sonia Gandhi, Shri Rahul Gandhi, and AICC President Shri Mallikarjun Kharge for believing in me and giving me this responsibility.
But above all, I bow my head before the people of Karnataka, the lakhs of affectionate hearts who treated me as one among their own, blessed me, encouraged me, corrected me, stood by me in difficult times, and held my hand throughout this long journey. Whatever I am today is because of you.
The Constitution is my religion, and the people are my God. My resignation is only from the Chief Minister’s post, not from public life or from my commitment to the people.
Till my last breath, I will continue to fight for social justice and stand against divisive communal forces that go against the spirit of our Constitution.
Thank you for your love, trust, and companionship through every step of this journey. ❤
ನಾಡಬಂಧುಗಳಿಗೆ ಗೌರಿ - ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ.
ಹಬ್ಬವನ್ನು ಸಂಭ್ರಮ - ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ.
ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ - ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
- ಮುಖ್ಯಮಂತ್ರಿ @siddaramaiah
#GaneshChaturthi2025
I request every patriot INDIAN to watch this. Our Democracy is in danger.. our VOICE is Stolen. This crime is serious . LOP @RahulGandhi ji has addressed it with proof. .. Will you Prime Minister @narendramodi ji address the press ( even though it may be your first) and clarify it . We the NATION WANTS TO KNOW #justasking
ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಈ ಹಿಂದೆ ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಕನಿಷ್ಠ 30 ದಿನ ಆಗುತ್ತಿತ್ತು. ಈಗ ಆ ವ್ಯವಸ್ಥೆ ಬದಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
@CMofKarnataka@siddaramaiah@DKShivakumar@dineshgrao@DHFWKA
I have lost my father and grandmother for this nation. I know the pain of losing people
- Rahul Gandhi 💔
Then people question his nationalism every other week 🫡
Prajwal Revanna Declared Guilty in Rape Case
𝐖𝐡𝐨 𝐢𝐬 𝐡𝐞? A close associate of Narendra Modi.
𝐖𝐡𝐚𝐭 𝐝𝐢𝐝 𝐡𝐞 𝐝𝐨? Prajwal raped women and recorded nearly 3,000 obscene videos.
PM Modi campaigned for mass rapist Prajwal in the Lok Sabha election.
🚨Shocker🚨
3 held for getting pesticides poured in school drinking water tank.
Investigations have revealed that main accused, also associated with a right wing organisation wanted to get Muslim headmaster transferred by using the incident and had poisoned the water
ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ತಿರು. @Siddaramaiah ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.
ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ; ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವರು.
ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ.
Birthday greetings to Hon’ble Chief Minister of Karnataka Thiru. @Siddaramaiah avaru.
Your strong voice in defending language rights and advancing social justice reflects the spirit of true federalism and inclusive democracy. These values hold immense significance in today’s India, and the people of Tamil Nadu and Karnataka shall stand together in upholding them.
Wishing you continued strength, happiness and long life.
Paper leak : NO RESIGNATION
Mahakumbh stampede : NO RESIGNATION
New Delhi stampede : NO RESIGNATION
Pahalgam attack : NO RESIGNATION
Morbi Bridge collapse : NO RESIGNATION
Air India plane crash : Same story 💔
This govt needs to be toppled any how