ಸರ್ವರಿಗೂ ಯುಗಾದಿ ಹಬ್ಬದ ಹಾರ್ಧಿಕ ಶುಭಾಶಯಗಳು. ಬೇವಿನ ಕಹಿಗಿಂತ ಬೆಲ್ಲದ ಸಿಹಿಯೇ ಹೆಚ್ಚಿರಲಿ. ಸುಖ, ಸಮೃದ್ಧಿ, ಶಾಂತಿ ನಿಮ್ಮ ಜೀವನದಲ್ಲಿ ಹಾಲಿನಂತೆ ಉಕ್ಕಲಿ ಎಂದು ಆಶಿಸುತ್ತೇನೆ
ನಿಮ್ಮ ದಾಸ ದರ್ಶನ್
ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಕ್ರೇಜಿ ಕ್ವೀನ್ @RakshithaPrem
ಎಲ್ಲರಿಗೂ ನಮಸ್ಕಾರ. ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡ ಮಟ್ಟದ ಯಶಸ್ಸಿಗೆ ಕಾರಣರಾಗಿದ್ದೀರಿ. ಅದಕ್ಕೆಂದೇ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದಗಳು ಸಲ್ಲಿಸಬೇಕೆಂದು ವೇಳಾಪಟ್ಟಿ ರೆಡಿ ಮಾಡಿಕೊಂಡಿದ್ದೆವು. ಈ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ, ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ
Sarathi meets the real sarathi who used to be KSRTC bus route driver of Our school, today Meet & wished him on his 80th birthday and took his blessings
ಮೊದಲನೆಯದಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಷಯಗಳು. ಸುಮಾರು ೫ ದಶಕಗಳು ನನ್ನ ತಂದೆ ತೂಗುದೀಪ ಶ್ರೀನಿವಾಸ್ ರವರು ಮತ್ತು ನಟಸಾರ್ವಭೌಮ ಡಾಕ್ಟರ್ ರಾಜಕುಮಾರ್ ಅಣ್ಣಾವ್ರ ಸ್ನೇಹವಿತ್ತು ಅವರಿಬ್ಬರು ಜೊತೆಯಾಗಿ ಮಾಡಿದ ಚಿತ್ರಗಳಿಗೆ ಪ್ರೀತಿ-ಪ್ರೋತ್ಸಾಹ ನೀಡಿ ಆಶೀರ್ವದಿಸಿದ್ದೀರಿ
@PuneethRajkumar
ಟ್ರೈಲರ್ ಇಂದಲೇ ಕುತೂಹಲ ಕೆರಳಿಸಿರುವ ನಮ್ಮ ರಿಷಬ್ ಶೆಟ್ಟಿ ಅಭಿನಯದ 'ಹೀರೋ' ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಚಿತ್ರತಂಡಕ್ಕೆ ಶುಭವಾಗಲಿ. ಚಿತ್ರಮಂದಿರದಲ್ಲೇ ಚಿತ್ರವನ್ನು ನೋಡಿ ಹಾರೈಸಿ
@shetty_rishab
ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ.
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ನಿಮಗೆ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ!
ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್
@aranya_kfd#WorldWildlifeDay2021