ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು.
ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ 🙏🏾
ತಪ್ಪದೆ ವೀಕ್ಷಿಸಿ 'ದರ್ಶನೋತ್ಸವ', ಬೆಳಿಗ್ಗೆ 11.29ಕ್ಕೆ (17-02-2024)
Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► https://t.co/pE7JSz4zUG
#Tv9Kannada#Tv9Special#Promo#KannadaNews
Vaishno ಸ್ಟುಡಿಯೊಸ್ ಬ್ಯಾನರ್ ಅಡಿಯಲ್ಲಿ, ಮಿಲನ ಪ್ರಕಾಶ್ ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ @dasadarshan ರವರು ಅಭಿನಯದ #D57 ಡೆವಿಲ್ ಚಿತ್ರದ ಫಸ್ಟ್ ಲುಕ್ ಫೆಬ್ರವರಿ 16 ಡಿ ಬಾಸ್ ರವರ ಹುಟ್ಟು ಹಬ್ಬದಂದು ಅನಾವರಣಗೊಳ್ಳಲಿದೆ. ಡಿ ಬಾಸ್ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗೇರಿಸಲಿದೆ
Exclusive Stills from #Garadi 🔥🔥🔥
The Baap of MASS coming in a Special Appearance as Shankara to Theatres this Friday💥💥
Bookings is Now Open in Book My Show, Book your Tickets Now 🎫
#DBoss#Kaatera#DevilTheHero#Devil@dasadarshan