ನಮ್ಮ ಡಿ ಬಾಸ್ ಫ್ಯಾನ್ಸ್ ಅಸೋಸಿಯೇಷನ್ ಧಾರವಾಡದ ಹೊಸ ಲೊಗೊ ಬಿಡುಗಡೆ ಮಾಡಿದ್ದೇವೆ ನಮ್ಮ ಪೇಜ್ ಟ್ವಿಟರ್ ಫೇಸ್ಬುಕ್ ಇನ್ಸ್ಟಾಗ್ರಾಮ್ ಈ ಮೂರರಲ್ಲಿ ಕೂಡ ಇದೆ ಎಲ್ಲರೂ ನಿಮ್ಮ ಬೆಂಬಲವನ್ನು ನೀಡಿ 🙂
#DBoss#DBFAD
https://t.co/gVat0ASHQV
https://t.co/F7p2FYq5UV
https://t.co/nTlHHDfWmB
Pic creds: @akdtasbelagavi
ಶೋಕ್ದಾರ್ ಧನ್ವೀರ್ ಗೌಡ ರವರು ಅಭಿನಯದ ಬಹುನಿರೀಕ್ಷೆಯ “ಹಯಗ್ರೀವ” ಚಿತ್ರ ಫೆಬ್ರವರಿ 27 ರಿಂದ ರಾಜ್ಯಾದ್ಯಂತ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ನಿಮ್ಮನ್ನು ರಂಜಿಸಲಿದೆ 😍
Dhanveerah 's #Hayagrriva Grand Release On February 27th
DBoss's Most Trusted Deputy - Dhanveerah's very promising movie #Hayagrriva is Releasing this Friday in Theatres i.e 27th Feb 🔥
Trailer looks genuinely promising, All The Very Best to the Team ♥️
#DBoss
ಶೋಕ್ದಾರ್ ಧನ್ವೀರ್ ಗೌಡ ರವರು ಅಭಿನಯದ ಬಹುನಿರೀಕ್ಷೆಯ “ಹಯಗ್ರೀವ” ಚಿತ್ರ ನಾಳೆಯಿಂದ ರಾಜ್ಯಾದ್ಯಂತ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ 😍
Dhanveerah 's #Hayagrriva Grand Releasing Tomorrow at your nearest Theaters..
ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ “ಹಯಗ್ರೀವ” ನಾಳೆ ತೆರೆಗೆ ಬರ್ತಾ ಇದೆ
ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡಲಿ,
ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ.
ಎಲ್ಲಾ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ, ಸ್ನೇಹಿತರೊಂದಿಗೆ ಒಟ್ಟಿಗೆ ಸಿನಿಮಾ ಹಾಲ್ಗೆ ಹೋಗಿ “ಹಯಗ್ರೀವ” ನೋಡಿರಿ.
ಒಳ್ಳೇ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ, ಬೆಂಬಲ ಸದಾ ಇರಲಿ.
ಜೈ ಕನ್ನಡ! ಜೈ ಕರ್ನಾಟಕ! 💛❤️
ಸ್ಟಾರ್ ಡೈರೆಕ್ಟರ್ @dinakar219 ಸರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅಭಿಷೇಕ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ತಂಡದಿಂದ ನಮ್ಮ ನೆಚ್ಚಿನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ @dasadarshan ಸರ್ ರವರಿಗೆ 49ನೇ ವರ್ಷದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
#HappyBirthdayDBoss
ಹುಟ್ಟುಹಬ್ಬದ ಶುಭಾಶಯಗಳು ಡಿ ಬಾಸ್. ಈ ಕಷ್ಟದ ಸಮಯದಲ್ಲಿ ನಿಮಗೆ ಇನ್ನಷ್ಟು ಧೈರ್ಯ ಮತ್ತು ತಾಳ್ಮೆ ಸಿಗಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಎಲ್ಲವೂ ಸರಿಯಾಗಿ, ಹಳೆಯ ದಿನಗಳು ಮರಳಲಿ ಎಂದು ಹಾರೈಸುತ್ತೇನೆ.
Happy Birthday #Dboss 🙌
Wishing you strength and patience on
your birthday. Through the highs and the lows, real bonds never change. Hoping for better days ahead and sending you my best wishes today.
Warm birthday wishes to the Challenging Star @dasadarshan 🎉
A star whose screen presence and fan connect have remained unmatched through the years. Wishing you continued success, good health, and many more memorable milestones ahead. ✨
#HappyBirthdayDarshan