ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ.
2021ರ ಕರಾಳ ದಿನಗಳು ಮತ್ತೆ ಮರುಕಳಿಸದಿರಲಿ, ಕೋವಿಡ್ ಇಂದ ಸಂಪೂರ್ಣವಾಗಿ ನಮ್ಮ ಜನತೆ ಚೇತರಿಸಿಕ��ಳ್ಳಲಿ ಎಂಬ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ಈ ಬಾರಿಯೂ ಸಹ ಸರಳವಾಗಿರಲೆಂದು ನಿರ್ಧರಿಸಿದ್ದೇನೆ. ಈ ಬಾರಿಯೂ ಬೆಂಗಳೂರಿನಲ್ಲಿ ನಾನು ಈ ಸಮಯದಲ್ಲಿರುವುದಿಲ್ಲ.
ನಿಮ್ಮೆಲ್ಲರ ಮನದಂಗಳಕ್ಕೆ ದಾಸನಾಗಿ ಇಟ್ಟ ಮೊದಲ ಹೆಜ್ಜೆ 'ಮೆಜೆಸ್ಟಿಕ್' ಬಿಡುಗಡೆಯಾಗಿ ಇಂದಿಗೆ ಎರಡು ದಶಕಗಳು ಕಳೆದಿವೆ. ಇಂತ ಒಳ್ಳೆ ಬುನಾದಿಯನ್ನು ನೀಡಿದ ಚಿತ್ರಕ್ಕೆ ಶ್ರಮಿಸಿದ ನಿರ್ದೇಶಕ, ನಿರ್ಮಾಪಕರು ಹಾಗೂ ಪ್ರತಿಯೊಬ್ಬರಿಗ�� ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ಪ್ರೀತಿಗೆ ನಾ ಸದಾ ಚಿರಋಣಿ 🙏#20YearsForMajestic
ಕರುನಾಡ ಹಬ್ಬ - "ಬಾಸ್ ಪರ್ವ" - ಅಭಿಮಾನಿಗಳ ಜಾತ್ರೆ.
"ಸುಲ್ತಾನ್ ಸಂಭ್ರಮ" - 2022
ಬಾಕ್ಸ್ ಆಫೀಸ��� ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ "ಡಿ"ಬಾಸ್ ರವರ ಹುಟ್ಟು ಹಬ್ಬಕ್ಕೆ ಕೇವಲ 27 ದಿನಗಳು ಬಾಕಿ
ಹುಟ್ಟುಹಬ್ಬದ ಶುಭಾಶಯಗಳು ಚಾಲೆಂಜಿಂಗ್ ಸ್ಟಾರ್ "ಡಿ" ಬಾಸ್😘❤
#BossParva #SulthanSambrama #FestivalOfBoss