ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೆಳೆದವು. ಮಕ್ಕಳು ಕಲೆ, ನೃತ್ಯ, ಗಾಯನ, ಹಾಗೂ ನಾಟಕಗಳ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಕಲಾತ್ಮಕವಾಗಿ ಪ್ರದರ್ಶಿಸಿದರು.
@DCDKOfficial@mangalurucorp#InternationalDemocracyDay2024