ಎಲ್ಲರಿಗೂ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.ಅಭಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ