ತಾಲ್ಲೂಕುವಾರು ಕೋವಿಡ್ ಸಹಾಯವಾಣಿ ಸ್ಥಾಪನೆ ಚಿಕ್ಕಬಳ್ಳಾಪುರ-08156-272564, ಬಾಗೇಪಲ್ಲಿ -08150-282225, ಚಿಂತಾಮಣಿ -08154-252164,ಗುಡಿಬಂಡೆ-08156-261250, ಶಿಡ್ಲಘಟ್ಟ-08158-256763, ಗೌರಿಬಿದನೂರು-7338330119. ಜಿಲ್ಲಾ ಕೇಂದ್ರದ ಕಂಟ್ರೋಲ್ ರೂಂ ದೂ.ಸಂ: 08156-277071 ಮತ್ತು 08156-277152 ನ್ನುಸಂಪರ್ಕಿಸಿ.
ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವಥದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ಪ್ರಾಣ ತೆತ್ತ ಹುತಾತ್ಮರ ಸ್ಮಾರಕಕ್ಕೆ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ವಜುಭಾಯಿ ರೂಢಬಾಯಿ ವಾಲಾ ಮತ್ತು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಿದರು.
ಇಂದು ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದಲ್ಲಿ75ನೇ ವರ್ಷದ ಸ್ವಾತಂತ್ರ್ಯೊತ್ಸವದ ಅಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನಕ್ಕೆ ಗೌರವಾನ್ವಿತ ಶ್ರೀ ವಜುಬಾಯಿ ವಾಲಾ& ಸಿಎಂ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020 ಹಿನ್ನಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಸ್ಟರಿಂಗ್ ,ಡಿ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಆರ್ ಲತಾ ಭೇಟಿ ನೀಡಿ ಪರಿಶೀಲಿಸಿದರು. ಮಸ್ಟರಿಂಗ್ ,ಡಿ ಮಸ್ಟರಿಂಗ್ ವೇಳೆ ಯಾವುದೇ ಗೊಂದಲಗಳಾಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.