ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡರು, ಶ್ರೀ ಸಾ.ರಾ.ಮಹೇಶ್ ಅವರು , ಕ್ಷೇತ್ರದ ಜನತಾದಳ ಅಭ್ಯರ್ಥಿ ಶ್ರೀ ಹೆಚ್.ಕೆ.ರಮೇಶ್ ,ವಿಧಾನ ಪರಿಷತ್ ಸದಸ್ಯರಾದ ಮಂಜೀಗೌಡರು ,ಸೇರಿದಂತೆ ಅನೇಕ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು, ಸಾರ್ವಜನಿಕ ಬಂಧುಗಳು ನೆರೆದಿದ್ದರು.2/2
Pashidaa E waste Cooper battery Recycling PLT company pales holp to me sir im waiting for you sir please help to me sir im waiting for you sir please help to me sir im waiting for you sir please help to me sir im waiting for you sir please help to me sir im waiting
ಮುಂಬರುವ ಜನವರಿ ತಿಂಗಳಿನಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವಜನೋತ್ಸವದ ಪೂರ್ವಸಿದ್ದತೆ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆನು. ಯುವಜನೋತ್ಸವದ ಅಭೂತಪೂರ್ವ ಯಶಸ್ಸು ಸಾಧಿಸಲಿ ಎಲ್ಲಾ ನಿಟ್ಟಿನಲ್ಲಿ ಸಿದ್ದತೆ ಮಾಡಿಕೊಳ್ಳಲು ಸೂಚಿಸಿದೆ.