ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ.
ಕಾಲಾಯ ತಸ್ಮಯ್ ನಮಃ
ತ್ರಿವಿಧ ದಾಸೋಹಿಗಳೆಂದೇ ಜನರ ಮನೆಮನಗಳಲ್ಲಿ ನೆಲೆಯಾಗಿರುವ ಆದಿಚುಂಚನಗಿರಿ ಮಠದ ಶ್ರೀ ಡಾ||ಬಾಲಗಂಗಾಧರನಾಥ ಸ್ವಾಮಿಗಳು ಧಾರ್ವಿುಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆ ಮಾಡಿದ್ದಾರೆ. ಇಂದು ಈ ಜಗದ್ಗುರುಗಳ ಪುಣ್ಯಸ್ಮರಣೆ 🙏
ಕನ್ನಡ ಕಲಿಸೋಣ, ಕನ್ನಡ ಬೆಳೆಸೋಣ, ಕನ್ನಡದ ನೆಲದ ಅಭಿವೃದ್ಧಿಗೆ ಶ್ರಮಿಸೋಣ. ಬದುಕು ಕಲಿಸಿದ ಈ ಮಾತೃಭೂಮಿಯ ಹಬ್ಬದಂದು ಕನ್ನಡ ಪ್ರೀತಿ ಮೆರೆವ ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
#ಕನ್ನಡರಾಜ್ಯೋತ್ಸವ#KannadaRajyothsava
ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರ ಜನ್ಮದಿನಾಚರಣೆಯನ್ನು ಎಂದು ಮರೆಯಲಾಗದು. ದೈಹಿಕವಾಗಿ ಅಗಲಿದರೂ ಮಾನಸಿಕವಾಗಿ ನಮ್ಮ ಮನಸ್ಸಿನಲ್ಲಿ ಸದಾ ಜೀವಂತವಾಗಿರುತ್ತಾರೆ. ಅವರ ನೇರ ನುಡಿ ಹಾಗೂ ಕಾಪಾಡಿಕೊಂಡು ಬಂದ ಪ್ರೀತಿ-ಆದರ್ಶಗಳು ಇಂದಿನ ಪೀಳಿಗೆಗೂ ಮಾದರಿ. We all miss him @sumalathaA
Happy Happy Birthday to the best leader honourable Ex CM
@EPSTamilNadu Garu 💐🎂❤️.. Wishing you the best in life... You are truly a rockstar! ♥️🥂🎉🎂
More strength and happiness to you ❤️❤️❤️❤️❤️
@AIADMKOfficial#HBD_எடப்பாடியார்