ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂
#DevilTheHero
👉 KPSC ಅಧ್ಯಕ್ಷರ ಆಪ್ತ ಸಹಾಯಕ ಗೋವಿಂದ ರಾಜು ಏಕೇ ಸುರೇಶ್ ಎಂಬ ವ್ಯಕ್ತಿಯನ್ನು ಕರೆಸಿಕೊಂಡಿದ್ದ?
👉 ಇಷ್ಟು ದಿನ ಹೋಟೆಲ್ ಗಳಲ್ಲಿ ನಡೆಯುತ್ತಿದ್ದ ದಂದೆ ಈಗಾ ನೇರವಾಗಿ kpsc ಕಚೇರಿನ್ನೆ ಬಳಸಿಕೊಳ್ಳುತ್ತಿರುವರೇ ?
ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಸಂಬಂಧಿಕ ಸುರೇಶಕಚೇರಿಗೆ ಎಷ್ಟು ಕೋಟಿ ಗಂಟನ್ನ ತಂದಿದ್ದ ?
@CMofKarnataka ಉತ್ತರಿಸಿ
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.
ಸ್ನೇಹಿತರೆ
ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ.
ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ.
ನೆಲ, ಜಲ, ತಾಯಿ, ತಾಯ್ನಾಡು, ಕನ್ನಡ ವಿಷಯಕ್ಕೆ ಬಂದರೆ ನಾವೆಲ್ಲರೂ ಒಂದೇ 💛❤️
ನ್ಯಾಯ ಸಿಗುವವರೆಗೆ ಹೋರಾಡೋಣ 💥
ನಮ್ಮ ನದಿ... ನಮ್ಮ ಕಾವೇರಿ 🧎🏻♂️🙏🏻
#ಕಾವೇರಿನಮ್ಮದು 💛❤️
#CauveryBelongsToKarnataka
ನಾಡು-ನುಡಿ-ನೀರಿನ
ಸಮಸ್ಯೆ ಬಂದಾಗ ಬೆಂಬಲಕ್ಕೆ ಕನ್ನಡ ಚಿತ್ರರಂಗ ಬೇಕು. ಒಳ್ಳೆಯ ಕನ್ನಡ ಸಿನೆಮಾ ಬಂದಾಗ ಬೆಂಬಲ ನೀಡಿ ಎಂದರೆ, ನಮ್ಮ ದುಡ್ಡು-ನಮ್ಮ ಇಷ್ಟ ಎನ್ನುವ ಜನರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದೀರಾ @dasadarshan ಸರ್. ನಿಮ್ಮ ನೇರ ನುಡಿಗೆ ಧನ್ಯವಾದಗಳು 🙏
#KousalyaSuprajaRama#ಕಾವೇರಿನಮ್ಮದು#Kaveriprotest
#KaveriBelongsToKarnataka
ಪ್ರೀತಿಯ @dasadarshan ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆದು @KicchaSudeep ನೀನು ಒಂದಾಗಿ ಸಹಸ್ರ ಅಭಿಮಾನಿಗಳಿಗೆ ಹರ್ಷದ ಹೊನಲುಹರಸಿ.ನೀವಿಬ್ಬರು ಒಂದಾದರೆ ಕೋಟಿಮನ ಒಂದಾಗಿ ಭಿನ್ನಾಭಿಪ್ರಾಯ ಎಂಬ ಕಾಡ್ಗಿಚ್ಚು ತಣ್ಣಗಾಗಿ ಸುಟ್ಟಜಾಗ ನಂದನವನ ಆಗುತ್ತದೆ!
Just forget past and each give hug❤️