ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ��ವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.
#JusticeForNehaHiremath
Met with the Community Health Officers of the Akhila Karnataka State Community Health NHM Contractual Employees’ Union at Freedom Park today.
I interacted with them and listened to their demands. I assured them that we will review and fulfill their legitimate demands at the earliest.
Public Works Minister Shri Satish Jarakiholi was also present on this occasion.