One of our petitioners,@rpramanick583 states,"My parents are afraid for me to step out because I have asthama. Many final year students might be diagnosed with similar diseases. How is it safe for them to appear for examination amid this deadly pandemic?"
#StudentsLivesMatters
ಕೋವಿಡ್ -19 ಸಾಂಕ್ರಾಮಿಕ ರೋಗದ ಹೊರತುಪಡಿಸಿಯೂ... ನಮ್ಮ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಮಳೆಯಿಂದ ಜನಜೀವನ ಅಸ್ತವ್ಯಸ್ತ ಆಗಿದೆ ಇಂತಹ ಸಂದರ್ಭದಲ್ಲಿ ಆನ್ಲೈನ್ ಪರೀಕ್ಷೆ ಬರೆಯುವುದು ವಿದ್ಯಾರ್ಥಿಗಳಿಗೆ ಕಷ್ಟಕರವಾಗಿದೆ ಆದ್ದರಿಂದ ವಿದ್ಯಾರ್ಥಿಗಳ ಕಷ್ಟ ತಿಳಿದು ಸ್ಪಂದಿಸಬೇಕಾಗಿ ವಿನಂತಿ .....
ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ..🙏🙏