ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕೆ.ಆರ್ ನಗರ ಪಟ್ಟಣದ ಜಿ.ಜಿ.ಎಮ್.ಎಸ್ ಸರ್ಕಾರಿ ಶಾಲೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ
ಪ್ರತಿ ವರ್ಷದಂತೆ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದೆ.
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.
ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
#RatanTata
@DrParameshwara KEA ಮತ್ತು KPSC ಈ ಎರಡು ಸಂಸ್ಥೆಗಳನ್ನು ಮೊದಲು ಮುಚ್ಚಿ..... ಒಂದು ಪರೀಕ್ಷೆಗೆ ಸಮರ್ಪಕ ದಿನಾಂಕ ನಿಗದಿ ಮಾಡದ ಈ ಪ್ರಾಧಿಕಾರ ಗಳಿಂದ ಮತ್ತೇನು ನಿರೀಕ್ಷೆ ಮಾಡಲು ಸಾಧ್ಯ...
ಕೆಪಿಎಸ್ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು.
ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 22ರಂದು ಯುಪಿಎಸ್ಸಿ ಹಾಗೂ ಎಸ್.ಎಸ್.ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ.
ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆಪ್ಟೆಂಬರ್ 5 ರಂದೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದಿದ್ದು ತಾತ್ಕಾಲಿಕವಾಗಿ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆಯನ್ನೂ ಸಹ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ.
ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರ ವಹಿಸುವಂತೆ ಆಗ್ರಹಿಸುತ್ತೇನೆ.
ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ.
ಹಬ್ಬವನ್ನು ಸಡಗರ - ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ.
#ಗಣೇಶಹಬ್ಬ#GaneshChaturthi2024
ನಾವು ಊಹಿಸಲಾರದಷ್ಟು ಬೆಂಬಲವನ್ನು ನೀಡಿದ್ದೀರಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಈ ವಿಚಾರದಲ್ಲಿ ಸದಾ ಚಿರಋಣಿಯಾಗಿರುತ್ತದೆ
ನಮ್ಮ ನಾಡು ನಮ್ಮ ಆಳ್ವಿಕೆ ಜೊತೆ ಸದಾ ಕಾಲ ನಾವು ನಿಲ್ಲುತ್ತೇವೆ
ಕನ್ನಡ ಉಳಿಯಲಿ ಕನ್ನಡ ಬೆಳೆಯಲಿ ಗ್ರಾಮೀಣ ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಆಡಳಿತದಲ್ಲಿ ಪಾಲ್ಗೊಳ್ಳಲಿ
ವಂದನೆಗಳು
KAS 2024 ಪರೀಕ್ಷೆಯ
ಪತ್ರಿಕೆಯನ್ನು English ಮತ್ತು ಕನ್ನಡ ಅನುವಾದದೊಂದಿಗೆ ಹೋಲಿಸಿದಾಗ,
ಈ ವರ್ಷದ KAS ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಬಹುದೊಡ್ಡ ಅನ್ಯಾಯವಾಗಿದೆ ಎಂಬುದು ಕಂಡುಬರುತ್ತಿದೆ.
Talent ಇದ್ದರೂ ಕೂಡ ಭಾಷಾಂತರದ ವೈಫಲ್ಯದಿಂದ ಸಾವಿರಾರು ಆಕಾಂಕ್ಷಿಗಳ ಕನಸನ್ನು KPSC ನುಚ್ಚುನೂರಾಗಿಸಿದೆ.
@tv9kannada@AsianetNewsML @news1stkannada @publictvnews
Instead of showing darshan matter repeatedly please help to them who wrote kpsc kas exam on 27/8/24
Please make call conversation and allow to speak out problems of question paper and kannada language problems..
2024 KAS Prelims
ಪ್ರಶ್ನೆಪುಸ್ತಿಕೆ ಇದು, ಪ್ರಶ್ನೆಪತ್ರಿಕೆ ಅಲ್ಲವೇ ಅಲ್ಲ.
ಕೆಎಎಸ್ ಪ್ರಶ್ನೆ ಪತ್ರಿಕೆ 72 ಪುಟಗಳ ಮಿನಿ ಮ್ಯಾಗಝೀನ್ ಆಗಿ ಪ್ರಶ್ನೆಪುಸ್ತಿಕೆ ಸ್ಥಾನಮಾನ ಪಡೆದಿದೆ.
ಎಲ್ಲಾ Mock test ಗಳಿಗೆ Mock ಮಾಡಿದೆ. ಎಲ್ಲರೂ ಈಗ ಮೂಕರಾಗಿದ್ದಾರಷ್ಟೆ.
Sir, How could you be so apathetic towards regional students?
Come on!!! You are in a responsible position. At least, you cannot speak like this.@gyanendraias16#ಅಜ್ಞಾನೇಂದ್ರ
@siddaramaiah@CMofKarnataka ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಯುವ ಸಮೂಹ ನಿಮ್ಮ ಗೆಲುವಿಗೆ ಕಾರಣವಾಗಿದೆ ;
ದಯವಿಟ್ಟು ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದುಡಿ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಗೌರವಿಸಿ ಯುವ ರಾಮಯ್ಯ ಎನಿಸಿಕೊಳ್ಳಿ ;
ಗೊಂದಲದಲ್ಲಿ ಪರೀಕ್ಷೆ ಬೇಡ !
#postponekas
ಈತ ಸರ್ಕಾರದ ಅಧಿಕಾರಿ. ಸರ್ಕಾರದ ಸಂಬಳ ತಗೊಳ್ಳೋ ಕೂಲಿ. ಒಬ್ಬ ಹೆಣ್ಣುಮಗಳು, ಅದೂ ಸರ್ಕಾರದಿಂದ ಆಗುತ್ತಿರುವ ತಪ್ಪಿನ ಬಗ್ಗೆ ಪ್ರಶ್ನಿಸುವಾಗ ಅತೀಖ್ ಎನ್ನುವ ಸಿದ್ದನ ಅತಿಪ್ರಿಯ ಅಧಿಕಾರಿ "ತೆಗೆದು ಬಿಸಾಕುವ" ರೀತಿ ಮಾತನಾಡುವುದನ್ನು ಕೇಳಿ...ಅದೂ ರೂಲ್ಸ್ ಗೊತ್ತಿಲ್ಲದವನು!
ಶೇಕಡ 75ರಷ್ಟು ಕೆಎಎಸ್ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡಬೇಕೆಂದು ಒತ್ತಾಯಿಸುತ್ತಿದ್ದಾರೆ @CMofKarnataka ನಿಮಗೆ ಯಾರು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ
ನಮ್ಮ ಹಕ್ಕುಗಳನ್ನು ನಿರಾಕರಿಸಿದ್ದಾರೆ, ಮನೆಯಿಂದಲೇ ವಿಷ ಕುಡಿದು ಪರೀಕ್ಷೆ ಕೊಠಡಿಯಲ್ಲಿ ಸತ್ತು ಹೋಗುತ್ತವೆ ವೀರ ಮರಣವಾಗಲಿ ಕೆಎಎಸ್ ಆಕಾಂಕ್ಷಿಯ ಆಕ್ರಂದನ