ಅಲ್ಪಸಂಖ್ಯಾತರ ಸಮುದಾಯದ https://t.co/NJf7p7ll1d. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅರ್ಹವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಹಾಗೂ 2025-26ನೇ ಸಾಲಿನಲ್ಲಿ QS TOP500ನಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ.
2025-26ನೇ ಸಾಲಿನ IIT/IIM ನಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಪೂರ್ಣಕಾಲಿಕ Ph.D. ಸಂಶೋಧನೆ ಕೈಗೊಳ್ಳುತ್ತಿರುವ ಅಭ್ಯರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.09.2025
ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಬಯಸುವ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಯು.ಪಿ.ಎಸ್.ಸಿ. /ಐ ಎ ಎಸ್., ಕೆ.ಎ.ಎಸ್., ಕೆ.ಪಿ.ಎಸ್.ಸಿ- ಗ್ರೂಪ್ ಸಿ, RRB & SSCಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳೇ, ಸುಲಭವಾಗಿ ಪದವಿ ಶಿಕ್ಷಣ ಪಡೆಯಿರಿ
ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ವಿವಿಧ ಡಿಗ್ರಿ ಕೋರ್ಸ್ಗಳನ್ನ ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ.
2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪರ್ಸಿಯನ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೇವಾ ಸಿಂಧು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಕೊನೆಯ ದಿನಾಂಕ: 10.11.2024 @AmitBidariR@dc_gadag@gadag_online@GadagHeritage@SpGadag
2023-2024ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಅತ್ಯೋನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ || ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಸಿ.ಬಿ.ಎಸ್.ಇ ವಿಜಯಪುರದ ವಿದ್ಯಾರ್ಥಿಗಳಾದ ಚಾಂದ್ ಬೀ ಖಾಜಿ ಮತ್ತು ಆಲಿಯಾರವರಿಗೆ ಅಭಿನಂದನೆಗಳು.
ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಆನ್ ಲೈನನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.04.2024 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು. https://t.co/JXrDeb8IZh ಲಿಂಕ್ ಬಳಸಿ
@DOMGOK@dc_gadag@ZP_Gadag@gadag_online@AmitBidariR
2024-25 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ/ಏ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಉಚಿತ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.03.2024.
@DOMGOK@AmitBidariR@SpGadag@dc_gadag@ZP_Gadag@gadag_online
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಆನ್ ಲೈನನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು https://t.co/TRXRcXffI2 ಲಿಂಕ್ ಬಳಸಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15.03.2024 @dc_gadag@SpGadag@gadag_online@AmitBidariR
Entrance exam for IAS/KAS training program will be held On 08/10/2023 at A.P.J. School Mallasamudra Gadag.
All the best for all the students. from District Officer and Minority Welfare Department. @dc_gadag@SpGadag@DOMGOK@AmitBidariR@gadag_online
2023-24ನೇ ಸಾಲಿನಲ್ಲಿ ಕರ್ನಾಟಕ ಹಜ್ ಭವನ ಬೆಂಗಳೂರು ಇಲ್ಲಿ ನಡೆಯಲಿರುವ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ https://t.co/CIVA8o2nfG ಗೆ ಸಂರ್ಪಕಿಸಿ. @SpGadag@dc_gadag@DOMGOK@AmitBidariR@gadag_online