ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇನ್ನಿತರ ಪ್ರದೇಶದಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವ ಕುರಿತಾಗಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಚರ್ಚಿಸಲಾಯಿತು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
No permanent electricity connection will be given for buildings without OC, only temporary connection will be given to buildings that too having only initial clearance. Big game changer coming across Karnataka? @ChristinMP_@Lolita_TNIE@Bangalorereal1@bengalurupost1