Crude steel production has surged to 152 MTPA in 2024-25, strengthening India's infrastructure. PM Modi’s vision is fortifying the nation’s growth. #11YearsOfInfraRevolution
Crude steel production has surged to 152 MTPA in 2024-25, strengthening India's infrastructure. PM Modi’s vision is fortifying the nation’s growth. #11YearsOfInfraRevolution
- 🇮🇳 Jawaharlal Nehru was awarded the Bharat Ratna in 1955.
- 🇮🇳 Indira Gandhi received the Bharat Ratna in 1971.
- 🇮🇳 Rajiv Gandhi was posthumously awarded the Bharat Ratna in 1991.
❌ However, despite Dr. B.R. Ambedkar's extraordinary contributions as the ✍️ architect of the Constitution and a 🛡️ champion for social justice, the Congress party deliberately chose to ignore him for the Bharat Ratna.
📉 They have consistently refused to acknowledge Dr. Ambedkar’s work for the upliftment of marginalized communities and have always been opposed to the idea of ✊ reservations.
🚨 This was evident once again when Soros-backed agent @RahulGandhi recently hinted at scrapping reservations, exposing the Congress party's true mindset.
#CongressInsultsAmbedkar
- 🇮🇳 Jawaharlal Nehru was awarded the Bharat Ratna in 1955.
- 🇮🇳 Indira Gandhi received the Bharat Ratna in 1971.
- 🇮🇳 Rajiv Gandhi was posthumously awarded the Bharat Ratna in 1991.
❌ However, despite Dr. B.R. Ambedkar's extraordinary contributions as the ✍️ architect of the Constitution and a 🛡️ champion for social justice, the Congress party deliberately chose to ignore him for the Bharat Ratna.
📉 They have consistently refused to acknowledge Dr. Ambedkar’s work for the upliftment of marginalized communities and have always been opposed to the idea of ✊ reservations.
🚨 This was evident once again when Soros-backed agent @RahulGandhi recently hinted at scrapping reservations, exposing the Congress party's true mindset.
#CongressInsultsAmbedkar
"ಸ್ವಾಮಿಯೇ ಶರಣಂ ಅಯ್ಯಪ್ಪ"
ಹಿಂದೂಗಳ ಪವಿತ್ರ ಸ್ಥಳ ಶಬರಿಮಲೆ ಅಯ್ಯಪನ್ನ ದರುಶನಕ್ಕೆ ತೆರಳುವ ಮಾಲಾಧಾರಿಗಾಳು ವಿಮಾನದಲ್ಲಿ "ಇರುಮುಡಿ" ಕೊಂಡೊಯ್ಯಲು ಪ್ರಧಾನಮಂತ್ರಿ ಶ್ರೀ @narendramodi ನೇತೃತ್ವದ ಕೇಂದ್ರ ಸರಕಾರ ಅವಕಾಶ ಕಲ್ಪಿಸಿದೆ.
ಕಠಿಣ ವೃತದ ಮೂಲಕ ಅಯ್ಯಪ್ಪನ ದರ್ಶನಕ್ಕಾಗಿ ತೆರಳುವ ಮಾಲಾಧಾರಿ ಸ್ವಾಮಿಗಳ ಬಹುಬೇಡಿಕೆ ಇಂದು ಈಡೇರಿದೆ.
"ಧನ್ಯವಾದ ಮೋದಿಜೀ" 🙏🏻
Regarding the recent Media reports linking me to Gopal Joshi:
▫️In November 2013, I had filed a Civil suit as Plaintiff in the City Civil Court, Bangalore stating that Gopal Joshi and I are separated since 20 years (now more than 32 years)
▫️I have only 2 brothers and no Sister. The mentioning of Vijayalakshmi Joshi as my Sister is totally false.
▫️The mention of the complainant in the FIR Ms. Sunitha Chavan visiting my office with my estranged brother Gopal Joshi is completely baseless
▫️In 2012, a Family Arraignment Deed (Vaivastha Pathra) was executed to specify that we do not constitute any joint family status or any joint transaction socially and financially.
To inform everyone, I also got a Public Caution Notice issued in the newspapers, back in 2012.
ಬಿಜೆಪಿ ಸದಸ್ಯತಾ ಅಭಿಯಾನದಡಿ ರಾಜ್ಯದಲ್ಲಿ 50 ಲಕ್ಷ ಸದಸ್ಯರನ್ನು ಬಿಜೆಪಿ ಪರಿವಾರಕ್ಕೆ ಸೇರ್ಪಡೆಗೊಳಿಸಲಾಗಿದೆ.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರ ಸಮರ್ಥ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಅಭಿಯಾನದಲ್ಲಿ ಸಹಕರಿಸುತ್ತಿರುವ ಪಕ್ಷದ ಎಲ್ಲಾ ಪದಾಧಿಕಾರಿಗಳಿಗೆ, ಪ್ರಮುಖರಿಗೆ ಮತ್ತು ಕಾರ್ಯಕರ್ತ ಬಂಧುಗಳಿಗೆ
ಧನ್ಯವಾದಗಳು.
8800002024 ನಂಬರ್ಗೆ ಮಿಸ್ಡ್ ಕಾಲ್ ನೀಡಿ ಅಥವಾ https://t.co/ibO7taTo0N ಈ ರೆಫರಲ್ ಲಿಂಕ್ ಬಳಸಿ ಬಿಜೆಪಿ ಸದಸ್ಯರಾಗಿ.
#BJPSadasyata2024 #BJPMembershipDrive #SadasyataAbhiyan2024
"ವಿಶ್ವ ಪ್ರಾಣಿ ಸಂರಕ್ಷಣಾ ದಿನ"
ಅಳಿವಿನಂಚಿನಲ್ಲಿರುವ ಪ್ರಾಣಿಗಳ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದ್ದು, ಅವುಗಳನ್ನು ಉಳಿಸಿ, ಬೆಳೆಸುವ ಸಂಕಲ್ಪ ಮಾಡೋಣ.
#WorldAnimalWelfareDay
"ಸಂಘಟನಾತ್ಮಕ ಚಟುವಟಿಕೆಯಲ್ಲಿ ತೊಡಗಿರುವ ಕಾರ್ಯಕರ್ತರೇ ನಮ್ಮ ಶಕ್ತಿ"
ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭೂತಪೂರ್ವ ಗೆಲುವಿಗೆ ನಿಸ್ವಾರ್ಥವಾಗಿ ಶ್ರಮಿಸಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ವಿಶೇಷ ಕಾರ್ಯಕ್ರಮ ಇಂದು ಧಾರವಾಡದಲ್ಲಿ ನಡೆದಿದ್ದು, ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಸನ್ಮಾನಿಸಿ ಅಭಿನಂದಿಸಿದೆನು.
ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದರೆ ಅದಕ್ಕೆ ಕಾರಣ ಪಕ್ಷದ ತಳಮಟ್ಟದ ಕಾರ್ಯಕರ್ತರು. ಅಂತಹ ಕಾರ್ಯಕರ್ತರನ್ನು ಅಭಿನಂದಿಸಿ, ದೇಶಾದ್ಯಂತ ನಡೆಯುತ್ತಿರುವ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಕುರಿತು ಮಾತನಾಡಿದೆನು.
ಈಗಾಗಲೇ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ಸದಸ್ಯತ್ವ ಅಭಿಯಾನ ಭರದಿಂದ ನಡೆಯುತ್ತಿದ್ದು, ಪ್ರಧಾನಮಂತ್ರಿ ಶ್ರೀ @narendramodi ಅವರ ವಿಕಸಿತ ಭಾರತದ ಸಂಕಲ್ಪವನ್ನು ಪೂರೈಸಲು ನಾವೆಲ್ಲರೂ ಪಕ್ಷದ ಜವಾಬ್ದಾರಿಯಲ್ಲಿರುವ ಪ್ರತಿಯೊಬ್ಬರೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಸದಸ್ಯತ್ವ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮನವರಿಕೆ ಮಾಡಿದೆನು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ @nrkbjp , ಶ್ರೀ @svsankanur, ಮಾಜಿ ಶಾಸಕರಾದ ಶ್ರೀ @amrutdesaibjp, ಶ್ರೀಮತಿ ಸೀಮಾ ಮಸೂತಿ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತ್ತಗಟ್ಟಿ, ಮಂಡಲ ಅಧ್ಯಕ್ಷರು ಪದಾಧಿಕಾರಿಗಳು ನಗರಪಾಲಿಕೆ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
#DharwadMPConstituency
ಲೋಕಸಭಾ ಚುನಾವಣೆಯ ಗೆಲುವಿನ ರೂವಾರಿಗಳಾದ ಹೆಮ್ಮೆಯ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದ ಕಿರುನೋಟ.
#DharwadMPConstituency#BJPSadasyataAbhiyan
ಸೆಪ್ಟೆಂಬರ್ 16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದೆ.
ಸನ್ಮಾನ್ಯ ಪ್ರಧಾನ ಮಂತ್ರಿಯವರು ಈ ಉದ್ಘಾಟನಾ ರೈಲು ಸೇವೆಯನ್ನು ಅಹ್ಮದಾಬಾದ್ ನಿಂದ ವರ್ಚುವಲ್ ಸಮಾರಂಭದ ಮೂಲಕ ಆರಂಭಿಸಲಿದ್ದಾರೆ.
ಹುಬ್ಬಳ್ಳಿಯಿಂದ ಈ ರೈಲು ಸೆಪ್ಟೆಂಬರ್ 18ರಿಂದ ಆರಂಭವಾಗಲಿದ್ದು ವಾರದಲ್ಲಿ ಮೂರು ಬಾರಿ (ಬುಧವಾರ, ಶುಕ್ರವಾರ ಹಾಗೂ ರವಿವಾರ) ಹುಬ್ಬಳ್ಳಿಯಿಂದ ಮತ್ತು ಗುರುವಾರ, ಶನಿವಾರ ಮತ್ತು ಸೋಮವಾರದಂದು ಪುಣೆಯಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚರಿಸಲಿದೆ.
ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೋಲ್ಹಾಪುರ ಮುಖಾಂತರ ಸಂಚರಿಸುವುದಿಲ್ಲ.
ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟು ಮುಂದೆ ಈ ರೈಲುನ್ನು ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು.
ಈ ಕುರಿತು ಸನ್ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಲ್ಲಿ ನಾನು ಜುಲೈನಲ್ಲಿ ಪತ್ರದ ಮುಖಾಂತರ ವಿನಂತಿಸಿಕೊಂಡಿದ್ದೆ.
ಹುಬ್ಬಳ್ಳಿ ಪುಣೆ ಸಂಪರ್ಕದಿಂದ ಈ ಭಾಗದ ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಹಾತುಗಳಿಗೆ ತುಂಬಾ ಅನಕೂಲವಾಗುವುದು ಮತ್ತು ಮುಂಬಯಿ ಸಂಪರ್ಕಕ್ಕೆ ಈ ಮಾರ್ಗ ಅತ್ಯಂತ ಪ್ರಮುಖವಾಗುವುದೆಂಬುದನ್ನು ಮಂತ್ರಿಗಳ ಗಮನಕ್ಕೆ ತರಲಾಗಿ ಅವರು ನನ್ನ ಮನವಿಗೆ ಸ್ಪಂದನೆ ನೀಡಿ ರೈಲು ಸೇವೆಯನ್ನು ಆರಂಭಿಸುತ್ತಿರುವುದು ಸಂತೋಷದ ವಿಷಯ.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ವಿಭಾಗದ ರೈಲ್ವೇ ಅಭಿವೃದ್ಧಿಗೆ, ವಿಕಾಸಕ್ಕೆ ಈ ಮಹತ್ವದ ಕೊಡುಗೆಯನ್ನು ನೀಡಿರುವದಕ್ಕೆ ಪ್ರಧಾನಮಂತ್ರಿ ಶ್ರೀ @narendramodi ಮತ್ತು ಕೇಂದ್ರ ರೇಲ್ವೆ ಸಚಿವರಾದ ಶ್ರೀ @AshwiniVaishnaw ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಶ್ರೀ @VSOMANNA_BJP ಅವರಿಗೆ ನಮ್ಮ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು.
#VandeBharatExpress
ಭಾರತವು ಜಾಗತಿಕವಾಗಿ ಸಾಮರ್ಥ್ಯ ಮತ್ತು ಸರ್ಕಾರದ ಬೆಂಬಲದೊಂದಿಗೆ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಉದಯೋನ್ಮುಖ ತಾರೆಯಾಗಿ ಹೊರಹೊಮ್ಮುತ್ತಿದೆ.
ಬನ್ನಿ, ಶುದ್ಧ ಇಂಧನ ಕ್ರಾಂತಿಯಲ್ಲಿ ನೀವೂ ಭಾಗಿಯಾಗಿ, #ReInvest2024 ಕಾರ್ಯಕ್ರಮದಲ್ಲಿ ಭಾಗವಹಿಸಿ.
ಆತ್ಮೀಯ ಕಾರ್ಯಕರ್ತ ಬಂಧುಗಳೇ,
ಭ್ರಷ್ಟ ಕಾಂಗ್ರೆಸ್ ಹಗರಣಗಳ ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಆ.10ರ ಶನಿವಾರ ಮೈಸೂರಿನ ಯುವರಾಜ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡುತ್ತೇನೆ.
- ಶ್ರೀ @BYVijayendra , ರಾಜ್ಯಾಧ್ಯಕ್ಷರು.
#MysuruChalo #BJPJDSPadayatre #ScamSarkara #ಮೈಸೂರುಚಲೋ #ಪಾದಯಾತ್ರೆ #Day6
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ನೇಮಕಗೊಂಡಿರುವ ಶ್ರೀ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
@NswamyChalavadi