ನನ್ನ ನಿರ್ದೇಶನದ ೨ನೇ ಚಿತ್ರ - 'ನವಗ್ರಹ', ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳ್ಳಿತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. ೧೬ ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ.
ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ನವರಾತ್ರಿಯ ಹಾರ್ದಿಕ ಶುಭಾಶಯಗಳು. ನಮ್ಮ ನಲ್ಮೆಯ ಸೆಲೆಬ್ರಿಟಿಗಳಿಂದ ಪ್ರೀತಿಯ ಕೋರಿಕೆಯ ಮೇರೆಗೆ ಸೆಲೆಬ್ರಿಟಿಗಳಿಗಾಗಿ ಸೆಲೆಬ್ರಿಟಿಗಳಿಗೋಸ್ಕರ ನೀವು ನೋಡಿ ಮೆಚ್ಚಿ ಹಾರೈಸಿದ 'ನವಗ್ರಹ' ಮತ್ತೆ ಮರುಬಿಡುಗಡೆಗೆ ಸಿದ್ಧವಾಗಿದೆ.ನಿಮ್ಮ ಪ್ರೀತಿ-ಬೆಂಬಲ ಸದಾ ಕನ್ನಡ ಚಿತ್ರರಂಗದ ಮೇಲಿರಲಿ @dasadarshan