ಮಾನ್ಯರೆ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದ ಗಣ ತ್ಯಾಜ್ಯ ವಿಲೇವಾರಿ ಘಟಕವನ್ನು ಮಾನ್ಯ ರಾಣೆಬೆನ್ನೂರು ತಾಲೂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಕಾಶ್ ಕೋಳಿವಾಡ್ ರವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಸಹಾಯಕ ನಿರ್ದೇಶಕರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ
ಮಾನ್ಯರೆ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದ ಗಣ ತ್ಯಾಜ್ಯ ವಿಲೇವಾರಿ ಘಟಕವನ್ನು ಮಾನ್ಯ ರಾಣೆಬೆನ್ನೂರು ತಾಲೂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಕಾಶ್ ಕೋಳಿವಾಡ್ ರವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಸಹಾಯಕ ನಿರ್ದೇಶಕರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಹಾವೇರಿ ಜಿಲ್ಲೆ ಹಾವೇರಿ ಜಿಲ್ಲೆ, ರಾಣೇಬೆನ್ನೂರು ತಾಲೂಕು ಲಿಂಗದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ ಆರೋಗ್ಯ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ತಾಲೂಕ ಐ ಈ ಸಿ ಸಂಯೋಜಕರು ಮಾತನಾಡಿ ಯೋಜನೆ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತುಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು
ಮಾನ್ಯರೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾನ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಾಲೂಕ ಸಂಯೋಜಕರು ನರೇಗಾ ಕೂಲಿ ಕಾರ್ಮಿಕ
ಮಾನ್ಯರೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕಾಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರೇಶ್ವರ ಪ್ರೌಢಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದೊಂದಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು
ಮಾನ್ಯರೆ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲೂಕು ಕವಲತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಾತನಾಡುತ್ತಿರುವುದು
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕುಕಾಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾನ್ಯ ಸಹಾಯಕ ನಿರ್ದೇಶಕರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರು ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ತಾಂತ್ರಿಕ ಸಹಾಯಕರು ತಾಲೂಕ ಐ ಇ ಸಿ ಸಂಯೋಜಕರು ಉಪಸ್ಥಿತರಿದ್ದರು
ಮಾನ್ಯರೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಬೆನಕನಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಮಾನ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಲಿ ಕಾರ್ಮಿಕರು ಆರೋಗ್ಯದ ಕಡೆ ಗಮನಹರಿಸಲು ಸೂಚಿಸಿದ
ಮಾನ್ಯರೇ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳದಲ್ಲಿ ಕೂಳು ತೆಗೆಯುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಸಹಾಯಕ ನಿರ್ದೇಶಕರು ಎಡಿಪಿಸ
ಹಾವೇರಿ ಜಿಲ್ಲೆ, ರಾಣೇಬೆನ್ನೂರು ತಾಲೂಕು ಸುಣಕಲ ಬಿದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ ಜಿ ಎನ್ ಆರ್ ಇ ಜಿ ಎ ಯೋಜನೆಯ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿಯೊಬ್ಬ ರೂ ಆರೋಗ್ಯ ತಪಾಸಣೆಮಾಡಿಸಿಕೊಳ್ಳುವುದು ಅಗತ್ಯವಿದೆ ಎಂದರು ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಅರೆ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಕಾಮಗಾರಿಯಲ್ಲಿ ಸುಮಾರು 46 ಜನ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವುದು ಈ ಸಂದರ್ಭದಲ್ಲಿ ರೋಜ್ಗಾರ್ ದಿನಾಚರಣೆ ಆಚರಿಸಲಾಯಿತು, ಸಹಾಯಕ ನಿರ್ದೇಶಕರು ಯೋಜನೆ ಅಡಿ ಕೂಲಿಕಾರ್ಮಿಕರಿಗೆ ಸಿಗುವ ಸೌಲತ್ತುಗಳ ಕುರಿತು ಮಾತನಾಡಿದರು ಈ ಸಂದರ್ಭದ
ಮಾನ್ಯರೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಹರನಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರೊಂದಿಗೆ ರೋಜಗಾರ್ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಯೋಜನೆ ಕುರಿತು ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಾಲೂಕ ಸಂಯೋಜಕರು ತಾಂತ್ರಿಕ ಸಹಾಯಕರು ಿ ಎಫ್ಟಿಗಳು
ಮಾನ್ಯರೇ ಹಾವೇರಿ ಜಿಲ್ಲೆ, ರಾಣೇಬೆನ್ನೂರು ತಾಲೂಕು ಅರೆ ಮಲ್ಲಾಪುರ ಗ್ರಾಮದ ಶಿವಾಜಿನಗರ ಪ್ಲಾಟಿನಲ್ಲಿ ಕೂಲಿಕಾರ್ಮಿಕರ ಸಂಘಟನೆ ಮಾಡಿ ಯೋಜನೆ ಬಗ್ಗೆ ಮಾಹಿತಿ ನೀಡಿ ನಮೂನೆ ಆರು ಅರ್ಜಿ ಸಲ್ಲಿಸಿದರು ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ತಾಲೂಕ ಐ ಈ ಸಿ ಸಂಯೋಜಕರು ಬಿ ಎಫ್ ಟಿ ಉಪಸ್ಥಿತರಿದ್ದರು
ಮಾನ್ಯರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರ ಪಿಕಾಶಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಅಭಿಯಾನ ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ತಾಲೂಕ ಐ ಈ ಸಿ ಸಂಯೋಜಕರುತಾಂತ್ರಿಕ ಸಹಾಯಕರು ತಾಂತ್ರಿಕ ಸಂಯೋಜ
ಮಾನ್ಯರೆ ಹಾವೇರಿ ಜಿಲ್ಲೆ, ರಾಣೆಬೆನ್ನೂರು ನಗರದಲ್ಲಿ ಮತದಾನ ಜಾಗೃತಿಯ ಅಂಗವಾಗಿ ಬೈಕ್ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ತಾಲೂಕಾ ಚುನಾವಣಾ ಅಧಿಕಾರಿಗಳು ನಗರಸಭೆ ಆಯುಕ್ತರು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ತಾಲೂಕ