ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷರಾದ ಮಾತೃ ಹೃದಯಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಹುಟ್ಟು ಹಬ್ಬದ ಸವಿ ಹಾರೈಕೆಗಳು. ದೇವರು ಅವರಿಗೆ ಹೆಚ್ಚಿನ ಆಯುರಾರೋಗ್ಯ ದಯಪಾಲಿಸಲಿ ಎಂದು ಈ ಶುಭ ಸಂದರ್ಭದಲ್ಲಿ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
#HappyBirthdaySoniaGandhiji#HappyBirthdaySoniaGandhi
@sundaresh_g_s Many pages and videos are creating in BJP-RSS-ABVP IT cell against muslims? They destroyed India's unity and now they are destroying India too? Hatreadness creators and spreaders?
ಜಮ್ಮುಕಾಶ್ಮೀರದ ಪೂಂಚ್ ನಲ್ಲಿ ಉಗ್ರರ ಜೊತೆ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಓರ್ವ ಸೇನಾಧಿಕಾರಿ ಮತ್ತು ನಾಲ್ವರು ಯೋಧರಿಗೆ ಗೌರವಪೂರ್ವಕ ನಮನಗಳು.
#IndianArmy#PoonchEncounter#OmShanti
ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ?
#UPSCInKannada#ಕನ್ನಡದಲ್ಲಿUPSC@PMOIndia@CMofKarnataka