ಮುಖ್ಯಮಂತ್ರಿ @BSBommai ಅವರು ಇಂದು ಗೃಹ ಇಲಾಖೆ ಮತ್ತು ವಿಜಯ ಕರ್ನಾಟಕ ದಿನಪತ್ರಿಕೆಯ ಜಂಟಿ ಸಹಯೋಗದಲ್ಲಿ ಬೆಂಗಳೂರಿನ ವಿಧಾನಸೌಧದ ಪೂರ್ವದಿಕ್ಕಿನ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ‘ಮಾದಕ ವಸ್ತುಗಳ ವಿರುದ್ಧ ಕರ್ನಾಟಕ ಅಭಿಯಾನ’ದ ಅಂಗವಾಗಿ ವಿಂಟೇಜ್ ಕಾರು, ಬೈಕರ್ ರ್ಯಾಲಿ ಹಾಗೂ ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. (1/3)