Shri Edneeru Mutt in Kasaragodu district of Kerala state Belonging to #Shankaracharya tradition and following Bhagavata Sambradaya in religious practices
"Hon'ble High Court Judge of Karnataka, Sri Vedavyas Achar Srishananda, visited Edneer Mutt in Bengaluru and received blessings from Sri Sri Sachidananda Bharathi Swamiji."
ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಡಾ.ಸುಧಾಕರ್ ಪೂಜ್ಯ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಖ್ಯಾತ ಜ್ಯೋತಿಷಿಗಳಾದ ಶ್ರೀ ದ್ವಾರಕನಾಥ್ ಉಪಸ್ಥಿತರಿದ್ದರು...
@mla_sudhakar
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವು ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸ್ಥಾಪಿಸಿರುವ ಗಡಿನಾಡ ಚೇತನ ಪ್ರಶಸ್ತಿಯನ್ನು ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ಎಡನೀರು ಮಠ ಕ್ಕೆ ನೀಡಿ ಗೌರವಿಸಿದರು.
@BSBommai@nalinkateel