Cricket World Cup 2023 Anthem
This looks like a personal promotion for influencers. No footage from previous World Cups. No sports or competitive feels. More like a Dance India Dance promo.
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.
ಸ್ನೇಹಿತರೆ
ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ.
ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ.
🔴BREAKING!
Just inscribed on the @UNESCO#WorldHeritage List: Sacred Ensembles of the Hoysalas, #India 🇮🇳. Congratulations! 👏👏
➡️ https://t.co/69Xvi4BtYv #45WHC
3. Labour force participation rate (LFPR): INDIA ranked 18 out of 19 countries
4. Shares of women in participants: India ranks 18 out of 19 countries
Conclusion: still a long way ahead to achieve welfare in the common man's life
#G20India#G20India2023#RealityCheck
The G20 summit successfully wrapped up and transferred the gavel to Brazil by India But where does India stand in socio-economic performance among G20 member states
1. GDP PER CAPITA: INDIA ranks 19th out of 19 countries
2. HUMAN DEVELOPMENT INDEX: India ranks at the bottom.
ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. 🙏🏿🙏🏿🙏🏿 ಧನ್ಯವಾದಗಳು #ISRO#Chandrayaan3#VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು....ಸಂಭ್ರಮಿಸಲು .. ಇದು ದಾರಿಯಾಗಲಿ. #justasking
ನಿಮ್ಮೆಲ್ಲರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು.
Gift a greener, healthier and better world to future generations.
Do your bit for this World Environment Day. 💚
#EnvironmentDay2023#GandhadaGudi#DrPuneethRajkumar
Happy and proud to note the Hon’ble Supreme Court’s ruling, upholding #Jallikattu that’s integral to our Tamil culture & #Kambala to Kannada culture!
Hearty congratulations to both State Governments and respect to all those who fought consistently against the ban. #JallikattuProtest