Dr. Sudha Yadav was appointed as Governor of Karnataka. Her husband, Deputy Commandant Sukhbir Singh Yadav of the Border Security Force, died in the Kargil war. She has two children.
#Karnataka
ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಈ ಶುಭ ಸಂದರ್ಭದಲ್ಲಿ, ಅಕ್ಷರ ಸೇವೆಯ ಮೂಲಕ ಮಕ್ಕಳ ಬಾಳಿಗೆ ಬೆಳಕಾಗುತ್ತಿರುವ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
#TeachersDay#HappyTeachersDay
ನಿರೀಕ್ಷೆಯಂತೆ ಟೀಮ್ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ವಿಶ್ವಕಪ್ನ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸತತ ಎರಡನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ.
#T20WorldCup2026final#TeamIndia
ಇಂದು ದಿನಾಂಕ: 17.10.2025 ರಂದು ಉತ್ತರ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು ಶ್ರೀಮತಿ ಕೆ. ಲಕ್ಷ್ಮಿಪ್ರಿಯ, ಐ.ಎ.ಎಸ್ ರವರ ಅಧ್ಯಕ್ಷತೆಯಲ್ಲಿ ಮತಗಟ್ಟೆಗಳ ಪುನರ್ ವಿಂಗಡಣೆ ಕುರಿತು (Rationalization of Polling stations)ಸಭೆ ನಡೆಯಿತು.
ಶಿಕ್ಷಕರನ್ನು/ಶಾಲಾ ಮುಖ್ಯೋಪಾಧ್ಯಾಯರನ್ನು ಯಾವುದೇ ತರಬೇತಿ ಕಾರ್ಯಕ್ರಮಗಳಿಗೆ, ಕಾರ್ಯಾಗಾರಗಳಿಗೆ, ಸಭೆಗಳಿಗೆ, ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ, ಶಾಲಾ ಸಮಯದಲ್ಲಿ ನಿಯೋಜನೆ/ಓಓಡಿ, ಮೌಖಿಕ ಅಥವಾ ಲಿಖಿತ ಆದೇಶಗಳ ಮೂಲಕ ಕಳುಹಿಸಬಾರದು ಎಂದು ಎಂದು ಶಿಕ್ಷಣ
ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಆದೇಶ ಹೊರಡಿಸಿದ್ದಾರೆ.