ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಐತಿಹಾಸಿಕ ಘೋಷಣೆಯ ಅಪಾರ ನಿರೀಕ್ಷೆ ಯೊಂದಿಗೆ.....🙏🙏🙏💐💐💐 ನಿಮ್ಮ ಅರುಣ್ ಶಿವಮೊಗ್ಗ, ರಾಜ್ಯಾಧ್ಯಕ್ಷರು, ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ, ಕರ್ನಾಟಕ (ರಿ).*
@drashwathcn ರಾಜ್ಯದ ಸಮಸ್ತ ಅತಿಥಿಉಪನ್ಯಾಸಕರ ವತಿಯಿಂದ ನಮ್ಮ ನೆಚ್ಚಿನ ಕ್ರಿಯಾಶೀಲ ಜನ ನಾಯಕರು ಹಾಗೂ ಬೆಂಗಳೂರಿನ ನಿರಂತರ ಅಭಿವೃದ್ಧಿಯ ಹರಿಕಾರರು ಮತ್ತು ಸನ್ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವಥ್ ನಾರಾಯಣ್ ಸರ್ ರವರಿಗೆ ಸುದೀರ್ಘವಾದ ಆಯಸ್ಸು, ಆರೋಗ್ಯ ಹಾಗೂ ಸದಾ ಯಶಸ್ಸಿನ ಹಾರೈಕೆ ಯೊಂದಿಗೆ ಜನುಮ ದಿನದ ಹಾರ್ದಿಕ ಶುಭಾಶಯಗಳು ಸರ್.
यतो बुद्धिरज्ञाननाशो मुमुक्षोः, यतः सम्पदो भक्तसन्तोषिकाः स्युः।
यतो विघ्ननाशो यतः कार्यसिद्धिः, सदा तं गणेशं नमामो भजामः।।
गणेश चतुर्थी की ढेरों शुभकामनाएं। गणपति बाप्पा मोरया!
Best wishes on Ganesh Chaturthi. May the blessings of Bhagwan Shri Ganesh always remain upon us.
ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ. ಆದ್ದರಿಂದ ನಮ್ಮ ಮೇಲೆ ನಂಬಿಕೆ ಇಟ್ಟು ಮುಷ್ಕರ ಕೈಬಿಟ್ಟು ಬೋಧನೆಗೆ ಹಿಂದಿರುಗಬೇಕು.
ಸಭೆಯಲ್ಲಿ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಅತಿಥಿ ಉಪನ್ಯಾಸಕರ ಸಂಘದ ಪ್ರಮುಖರು, ಸಂಬಂಧಪಟ್ಟ ಅಧಿಕಾರಿಗಳು, ಮತ್ತಿತರ ಪ್ರಮುಖರು ಹಾಜರಿದ್ದರು.
ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಶೀಘ್ರದಲ್ಲೇ ಸಿಹಿಸುದ್ದಿ ಕೊಡಲಿದ್ದೇವೆ.
ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
@YAN_MLC@drashwathcn@BSBommai ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸಂಬಂಧಿಸಿದಂತೆ ನಡೆದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮನೋಜ್ಞವಾಗಿ ಉನ್ನತ ಶಿಕ್ಷಣ ಸಚಿವರಿಗೆ ಸಮಸ್ಯೆಗಳ ಮನದಟ್ಟು ಮಾಡಿದ ಸಹೃದಯಿಗಳಾದ ತಮಗೆ @GLsKarnataka ವತಿಯಿಂದ ಹೃತ್ಪೂರ್ವಕವಾದ ಅಭಿನಂದನೆಗಳು.