ಅಭಿಮಾನಿಗಳ ಆರಾಧ್ಯ ದೈವ ವಿಷ್ಣು ಸರ್ ಅವರ ಬಗ್ಗೆ ಅಗೌರವದಿಂದ ಮಾತನಾಡಿದ ವ್ಯಕ್ತಿಗೆ, ಆತನಿಗೆ ಅರ್ಥವಾಗುವ ಭಾಷೆಯಲ್ಲಿ.. Thanks to my brother @ramvamsikrishna for helping me with the translation.
ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ ಕಲೆಗೆ ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು” #RespectArtAndArtist@PuneethRajkumar 🙏🙏🙏