Saalumarada Thimmakka, a renowned environmentalist and Padma Shri awardee, passed away on November 14, 2025, at the age of 114 , may her soul rest in peace. #SaalumaradaThimmakka#RIP#Padmashri
ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಮನೆ ಮನಗಳಲ್ಲಿ ಪ್ರೀತಿಯ ಸಡಗರ ತುಂಬಿರಲಿ, ಶಾಂತಿ ನೆಮ್ಮದಿ ನೆಲಸಲಿ ಎಂದು ಆಶಿಸುತ್ತೇನೆ #MerryChristmas
ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka