Both #45TheMovie and #MarkTheFilm bookings are low today with #Mark leading the race.
Day 1 collections of both the films are less than #TheDevil Movie
Will the trend continue or reverse by the weekend starts.
ಈ ವೇಳೆ ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್, ಸಂಘದ ಅಧ್ಯಕ್ಷರಾದ ಕೃಷ್ಣ ಮಲ್ಲೇಗೌಡ, ಉಪಾಧ್ಯಕ್ಷ ಪುರುಷೋತ್ತಮ, ನಿರ್ದೇಶಕರಾದ ಪುನೀತ್, ರವಿಕುಮಾರ್, ನಾಗರಾಜ್, ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ, ನಗರ ಪಾಲಿಕೆ ಮಾಜಿ ಸದಸ್ಯ ಜೆ.ಗೋಪಿ, ಸಿಂಡಿಕೇಟ್ ಸದಸ್ಯ ಶಂಕರ್, ಪರೀಕ್ಷಾಂಗ ಕುಲಸಚಿವ ಡಾ.ಎನ್. ನಾಗರಾಜ್ ಉಪಸ್ಥಿತರಿದ್ದರು.
೨/೨
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.
ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
#RatanTata
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.
ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
#RatanTata
ನಮ್ಮ ನುಡಿ ನಮ್ಮ ಹಕ್ಕು..!✊💛❤️
ನಾವು ಸ್ವಾಭಿಮಾನಿ ಕನ್ನಡಿಗರು
ಕೇವಲ ನೆಲದ ಮೇಲೆ ಮಾತ್ರವಲ್ಲ‚
ಆಕಾಶದಲ್ಲಿ ಹಾರಾಡುವ ವಿಮಾನದಲ್ಲೂ
#ಕನ್ನಡ ಕೇಳ್ತಿವಿ..!✊
ಸಮಸ್ತ ಕನ್ನಡಿಗರ ಪರವಾಗಿ ಧ್ವನಿಯಾದ @rajanna_rupesh ಅವರಿಗೆ ಧನ್ಯವಾದಗಳು..!
@BLRAirport@MoCA_GoI@IndiGo6E
ಕನ್ನಡಕ್ಕಾಗಿ ಕನ್ನಡಿಗರ ಆಗ್ರಹ ಕೇಳಿಸಿಕೊಳ್ಳಿ.
BJP's National IT cell's nonstop propaganda against Kannada, Bengaluru and Karnataka is helping in unification of Kannadigas.
Now even Bhakts are realising the injustice happening to Southern States.
#MyTaxMyRight
ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜಾತಿ, ಧರ್ಮ, ಆರ್ಥಿಕ ಮಾನದಂಡಗಳ ಇತಿಮಿತಿಯಿಲ್ಲ. ಇವು ಎಲ್ಲರನ್ನೂ ಸಮಾನವಾಗಿ ತಲುಪುತ್ತಿವೆ. ಈ ಯೋಜನೆಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಸಮಾಜದ ಚಿಂತನೆಗಳು ಪ್ರೇರಣೆಯಾಗಿವೆ.
#GuaranteeSchemes#SocialJustice#BabaSahed#Ambedkar
ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ಆದೇಶ ನೀಡಿದೆ. ಬಿಜೆಪಿ ನಾಯಕರ ವಾದದ ಪ್ರಕಾರ ಈಗ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಬೇಕು ಅಲ್ಲವೇ?
#ELectrolBondScam
ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದಲೂ ರೈತರ ಆತ್ಮಹತ್ಯೆ ಪ್ರಕರಣಗಳು ಸಾವಿರದ ಗಡಿ ದಾಟಿವೆ. ಆದರೂ ಅದು ಭ್ರಷ್ಟ A1 ಆರೋಪಿ @siddaramaiah ಅವರ ಗಮನಕ್ಕೆ ಬಂದಿಲ್ಲ.
ಕಿಸಾನ್ ಸಮ್ಮಾನ್ ಯೋಜನೆ ಮೂಲಕ ದೇಶದ ಅನ್ನದಾತರ ಬದುಕು ಹಸನಾಗಿಸಿದ ಪ್ರಧಾನಿ ಶ್ರೀ @narendramodi ಅವರು ಕರ್ನಾಟಕದಲ್ಲಿ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ದ್ರೋಹದ ಬಗ್ಗೆ ಗಮನ ಹರಿಸಿದ್ದಾರೆ.
ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯನ್ನು ಕಿತ್ತುಕೊಂಡು ರೈತರ ಬದುಕಿಗೆ ಕೊಳ್ಳಿ ಇಟ್ಟಿದೆ ನಾಡ ದ್ರೋಹಿ ಕಾಂಗ್ರೆಸ್.
#CongressFailsKarnataka #formersDeathKarnataka
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ( 371J ) ದೊರೆತು ಒಂದು ದಶಕ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಆಯೋಜಿಸಿರುವ "ಕಲ್ಯಾಣ ಕರ್ನಾಟಕ ದಿನಾಚರಣೆ - 2024" ಕಾರ್ಯಕ್ರಮದಲ್ಲಿ ನನ್ನ ಮಾತುಗಳು. 4/5
#KalyanaKranthi#KalyanaKarnatakaShining
ಜಾತಿ,ಧರ್ಮ, ಲಿಂಗ ಮತ್ತು ಪ್ರದೇಶ ಆಧರಿತ ತಾರತಮ್ಯ ನಿವಾರಣೆಯಾದಾಗಲೇ ನಿಜವಾದ ಸಮಸಮಾಜ ನಿರ್ಮಾಣವಾಗಲು ಸಾಧ್ಯ ಎನ್ನುವುದು ನನ್ನ ಅಚಲವಾದ ನಂಬಿಕೆ.
ಸಾಮಾಜಿಕ ನ್ಯಾಯ ಪಾಲನೆಯ ರೀತಿಯಲ್ಲಿಯೇ ಪ್ರಾದೇಶಿಕ ನ್ಯಾಯವನ್ನು ಕೂಡಾ ಪಾಲಿಸಿಕೊಂಡು ಬರಬೇಕೆನ್ನುವುದು ನಮ್ಮ ಪಕ್ಷ ಮತ್ತು ಸರ್ಕಾರದ ಬದ್ದತೆ.
ಸಂವಿಧಾನಕ್ಕೆ ತಿದ್ದುಪಡಿ ಮಾಡಿ ವಿಶೇಷ ಸ್ಥಾನಮಾನ ನೀಡುವ ಮೂಲಕ ಕಲ್ಯಾಣ ಕರ್ನಾಟಕಕ್ಕೆ ಪ್ರಾದೇಶಿಕ ನ್ಯಾಯ ನೀಡಿರುವುದು ನಮ್ಮ ಪಾಲಿಗೆ ಹೆಮ್ಮೆ ಮತ್ತು ತೃಪ್ತಿಯ ಸಾಧನೆ.
ನಾವೆಲ್ಲ ಕನ್ನಡಿಗರು ಸೇರಿ ಕಲ್ಯಾಣ ಕರ್ನಾಟಕ ಉತ್ಸವದ ದಿನವನ್ನು ಸಂಭ್ರಮದಿಂದ ಆಚರಿಸೋಣ.
#KalyanaKranthi
#KalyanaKarnatakaShining