@siddaramaiah
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NHM ಒಳ ಗುತ್ತಿಗೆ ನೌಕರರ ಸಂಘದ ಪರವಾಗಿ ಹಾರ್ದಿಕ ಶುಭಾಷಯಗಳು.
ನೀವು ರಾಜ್ಯದ ಜನರ ಆಶೋತ್ತರಳಿಗೆ ಸ್ಪಂದನೆ ನೀಡಿ ಪ್ರಣಾಳಿಕೆಯ ಎಲ್ಲ ಭರವಸೆಯನ್ನು ಈಡೇರಿಸುವಿರಿ ಅಂತಾ ಆಶಿಸುತ್ತೇವೆ
@BSBommai@mla_sudhakar ದಯವಿಟ್ಟು ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಮಾನವೀಯತೆಯ ಆಧಾರದಲ್ಲಿ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಇತಿಹಾಸವನ್ನು ನಿರ್ಮಿಸಿ 30000 ಕುಟುಂಬಗಳಿಗೆ ಆಸರೆಯಾಗಿ 70% ಮಹಿಳಾ ಸಿಬ್ಬಂದಿಗಳು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇವೆ ನಿಮ್ಮಿಬ್ಬರ ಫೋಟೋ ಪ್ರತಿ ಮನೆಯಲ್ಲಿಟ್ಟು ಪೂಜಿಸುವಂತಾಗಲಿ
#NHM
Respected Amith Shah Sir/Nalinkumar Sir,
V d health dept NHM insource contract employees Karnatak r in strike since 39th day for Regularisation. Sir v have served as covid warriors n have been serving the community with very minimal pay since frm 15-20yrs.
@CMofKarnataka@mla_sudhakar
ದಯವಿಟ್ಟು ಆರೋಗ್ಯ ಇಲಾಖೆಯ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಹೊಸ ಇತಿಹಾಸವನ್ನು ದಕ್ಷಿಣ ಭಾರತದಲ್ಲಿ ಸೃಷ್ಟಿಸಿ 60000 ಕುಟುಂಬಗಳಿಗೆ ಆಸರೆಯಾಗಿ ನಿಮ್ಮ ಹೆಜ್ಜೆಯ ಗುರುತುಗಳನ್ನು ಬಿಟ್ಟು ಹೋಗಿ ನಿಮ್ಮ ಹೆಸರು ಅಜರಾಮರವಾಗಿ ಉಳಿಯುತ್ತದೆ.
@NHM