ಸಾಗರ ವಿಧಾನಸಭಾ ಕ್ಷೇತ್ರದ ಕಾರ್ಗಲ್ ಪಟ್ಟಣದಲ್ಲಿ ಸಾಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಜೋಗ-ಕಾರ್ಗಲ್ ಪಟ್ಟಣ ಪಂಚಾಯತಿ ಮಟ್ಟದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದೆನು.
#ParliamentElection2024#LokSabhaElections2024#Madhu_Bangarappa#memberofparliament#MadhuBangarappa#shivarajkumar
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಹಿತ್ತಲ ಗ್ರಾಮದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಲ್ಮನೆ, ಚರ್ಚೆಗುಂಡಿ ಹಾಗೂ ಹಿತ್ತಲ ಗ್ರಾಮ ಪಂಚಾಯತಿ ಮಟ್ಟದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದೆನು..
#ParliamentElection2024 #LokSabhaElections2024#MemberOfParliament #Madhu_Bangarappa#shivamogga#shivarajkumar
"ಶಿವಮೊಗ್ಗ ಲೋಕಸಭಾ ಚುನಾವಣೆ-2024"
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಅಮೃತ(ಗರ್ತಿಕೆರೆ) ಗ್ರಾಮದಲ್ಲಿ ಆಯೋಜಿಸಲಾಗಿದ್ದ ಹುಂಚಾ ಹೋಬಳಿ ಮಟ್ಟದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದೆನು..
ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಬುಧವಾರ ಬಿ.ಹೆಚ್ ರಸ್ತೆಯ ಶಾಹಿ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ (ಶಾಹಿ ಗಾರ್ಮೆಂಟ್ಸ್) ಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ವೇಳೆ ನಟ ಶಿವರಾಜಕುಮಾರ, ಭೋವಿ ನಿಗಮ ಅಧ್ಯಕ್ಷ ರವಿಕುಮಾರ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ವಿಜಯ್ ಸಂತೇಕಡೂರು ಸೇರಿ ಕಾರ್ಯಕರ್ತರು ಇದ್ದರು.
ಆದಿಚುಂಚನಗಿರಿ ಮಹಾಸಂಸ್ಥಾನ ಶಿವಮೊಗ್ಗ ಶಾಖಾ ಮಠಸ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಹಾಗು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದರ್ಶನಾಶೀರ್ವಾದ ಪಡೆದೆನು.