@siddaramaiah ಮಾನ್ಯರೇ, ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವಂತೆ, ಪ್ರಾಥಮಿಕ & ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ಖಾಯಂ ಗೊಳಿಸುವುದಾಗಿ ಪತ್ರಿಕೆಯಲ್ಲಿ ಮತ್ತು ತಮ್ಮ ಪ್ರಣಾಳಿಕೆಯಲ್ಲಿ ಇರುವುದರಿಂದ ದಯವಿಟ್ಟು ನಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸುತ್ತಿರೆಂದು ನಂಬಿದ್ದೇವೆ. ನಮ್ಮನ್ನು ಖಾಯಂಗೊಳಿಸಬೇಕಾಗಿ ವಿನಂತಿ ಸರ್.
ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ.
ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಮ್ಮ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ.
ರಾಜ್ಯದ ಜನತೆ ಇನ್ನು ನೆಮ್ಮದಿಯಿಂದ ಇರಬಹುದು. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ. 13/15
#ಈಬಾರಿ_ಕಾಂಗ್ರೆಸ್_ಸರ್ಕಾರ