ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಶ್ರೀ ಗುಬ್ಬಿ ಗೋಸಲ ಚನ್ನಬಸವೇಶ್ವರ ಸ್ವಾಮಿ ರವರ ಅದ್ದೂರಿ ರಥೋತ್ಸವದಲಿ ನನ್ನ ಪ್ರೀತಿಯ ನಾಗಣ್ಣ ನವರ ಮುಂದಿನ ಗುಬ್ಬಿ ಶಾಸಕರೆಂದು ಆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭ 🙏🙏
ಹುಟ್ಟು ಹಬ್ಬದ ಶುಭಾಶಯಗಳು
ಶ್ರೀಮತಿ ಎಂ,ಎಸ್ ಗಾಯತ್ರಿದೇವಿನಾಗರಾಜು ಅವರಿಗೆ
ಸಿಎಸ್ ಪುರ ���ೋಬಳಿ ಜನಪ್ರಿಯ ಜಿಲ್ಲಾ ಪಂಚಾಯತಿ ಸದಸ್ಯರು.
ಚಾಮುಂಡೇಶ್ವರಿ ಆಶೀರ್ವಾದ ಸದಾ ನಿಮ್ಮ ಮೇಲಿರಲಿ..
🎊🎊🎉🎉🎉🎊🎊🎊💐💐💐
#Wish_you_Happy_Birthday_To_you
14/03/2022
ಗುಬ್ಬಿ ತಾಲೂಕು ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದಲ್ಲಿ ನಡೆದಿರುವ ಘಟನೆಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ಆಹೋರಾತ್ರಿ ಧರಣಿ ಕಾರ್ಯಕ್ರಮದಲ್ಲಿ ಮುಂದುವರೆದ ಭಾಗವಾದ ಇದು ಗುಬ್ಬಿ ತಾಲೂಕು ತಾಲೂಕು ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ,ಎಸ್ ನಾಗರಾಜು.
ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೇ ಸಾಕೆ?
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪನವರು ಬರೆದ ಈ ಸಾಲುಗಳು ಎಂದೆಂದಿಗೂ ಪ್ರಸ್ತುತ. ಸಮಾನ ಅವಕಾಶಗಳಿಂದಲೇ ಸ್ತ್ರೀಯರ ಉನ್ನತಿ ಸಾಧ್ಯ.
ನಾಡಿನ ಸಮಸ್ತ ನಾರಿಯರಿಗೆ ಮಹಿಳಾ ದಿನದ ಶುಭಾಶಯಗಳು.
#WomensDay2022
ಇಂದು ಅಂತರರಾಷ್ಟ್ರೀಯ ಮಾತೃಭಾಷಾ ದಿನ. ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ, ಹೆಮ್ಮೆ ಬೆಳೆಸಿಕೊಂಡು ಹಾಗೂ ಅದನ್ನು ಉಳಿಸಿಕೊಳ್ಳುತ್ತಾ, ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಒತ್ತು ನೀಡೋಣ. ತಾಯಿ, ತಾಯ್ನಾಡು ಹಾಗೂ ತಾಯ್ನುಡಿ ಸ್ವರ್ಗಕ್ಕಿಂತ ಮ��ಗಿಲಾದುದು.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸಿ. ಬಿ. ಸುರೇಶ್ ಬಾಬು ಅವರಿಗೆ ಜನ್ಮದಿನದ ಶುಭಾಶಯಗಳು.
ಸುದೀರ್ಘ ಸಾರ್ವಜನಿಕ ಸೇವೆಗಾಗಿ ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
#CBSureshBabu#Chikkanayakanahalli#ExMLA
ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ
ಬಿ.ಎಸ್ ನಾಗರಾಜ್ ಅಣ್ಣನವರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಲಿಂಗಣ್ಣನವರು. ಮಾಜಿ ಎಪಿಎಂಸಿ ಅಧ್ಯಕ್ಷರಾದ ಕಳ್ಳಿಪಾಳ್ಯ ಲೋಕೇಶ್ ಅಣ್ಣನವರು ಹಾಗಲವಾಡಿ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ತೆರಳಿ ಕಾರ್ಯಕರ್ತರುಗಳನ್ನು ಭೇಟಿ ಮಾಡಿದರು.
ಗುಬ್ಬಿ ತಾಲೂಕಿನ ಸುರಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಮಾರಮ್ಮನವರ ನೂತನ ದೇವಾಲಯ ಪ್ರವೇಶ ಪ್ರಾಣ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವಕೆ ಜೆಡಿಎಸ್ ವಿಧಾನಸಭಾ ಅಭ್ಯರ್ಥಿಯಾದ ಬಿ ಎಸ್ ನಾಗರಾಜ್ ಅಣ್ಣನವರು ಹಾಗೂ ಮಾಜಿ ಎಪಿಎಂಸಿ ಅಧ್ಯಕ್ಷರಾದ ಲೋಕೇಶ್ ಅಣ್ಣನವರು. ಹೊನ್ನಗಿರಿ ಗೌಡರು ಪಾಲ್ಗೊಂಡಿದ್ದ ಸಂದರ್ಭ.