ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಲಗಾಪುರ ಗ್ರಾಮ ಪಂಚಾಯತಿಯಲ್ಲಿ ಕೂಲಿಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಸನ್ಮಾನ್ಯ ಶ್ರೀ ನೇಮಿರಾಜ್ ನಾಯ್ಕ್, ಶಾಸಕರು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ.
ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಪಂಗಳಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಕೆಲಸ ನಿರ್ವಹಿಸುತ್ತಿರುವ ಕಾಮಗಾರಿ ಸ್ಥಳಗಳಲ್ಲಿ ಕಡ್ಡಾಯ ಮತದಾನದ ಕುರಿತು ಮತದಾರರ ಜಾಗೃತಿ ಅಭಿಯಾನ ನಡೆಸಲಾಯಿತು.

ಶ್ರೀ ರಮೇಶ್ ಎಂ ಸಹಾಯಕ ನಿರ್ದೇಶಕರು ಗ್ರಾಉ ರವರು ಹನಸಿ ಗ್ರಾ.ಪಂ.ಗೆ ಭೇಟಿ ನೀಡಿ ಕಾಯಕ ಬಂಧುಗಳ ಸಭೆ ನಡೆಸಿ ಅವರ ಜವಾಬ್ದಾರಿ ಮತ್ತು ಕಾಮಗಾರಿ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಮೂಲಭೂತ ಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ನಂತರ ಮಾನ್ಯರು ಕೆಲಸ ನೀಡಲು ಉದ್ದೇಶಿಸಿರುವ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.

ಶ್ರೀ ಭೀಮಪ್ಪ ಲಾಳಿ, ಉಪ ಕಾರ್ಯದರ್ಶಿಗಳು ಜಿ. ಪಂ. ವಿಜಯನಗರ ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ-89, ರವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024 ರ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು & ಮತದಾರರ ಪ್ರತಿಜ್ಞಾ ವಿಧಿ ಬೋದಿಸಲಾಯಿತು.