ಆರೋಗ್ಯ ಇಲಾಖೆಯಲ್ಲಿ ನಮ್ಮ ಹೆಮ್ಮೆಯ ಆರೋಗ್ಯ ಸಚಿವರಿಗೆ ಹೆಲ್ತ್ ಗಿರಿ ಅವಾರ್ಡ್ಸ್-2021 ಲಭಿಸಿರುವುದು ತುಂಬಾ ಸಂತೋಷದ ವಿಚಾರ ಹಾಗೂ ಈ ಅವಾರ್ಡ್ಸ್ ನ್ನು ನಮ್ಮ ಎಲ್ಲ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸಮರ್ಪಿಸಿರುವ ನಮ್ಮ ಹೆಮ್ಮೆಯ ನೆಚ್ಚಿನ ಆರೋಗ್ಯ ಸಚಿವರಿಗೆ ಮತ್ತೊಮ್ಮೆ ಅಭಿನಂದನೆಗಳು @mla_sudhakar@CMofKarnataka@PMOIndia
‘ಮಲೇರಿಯಾ ಹೆಚ್ಚಿರುವ ಪ್ರದೇಶಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿ: 2025ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ ನಿರ್ಮೂಲನೆ ಬಳಿಕವೂ ಕ್ರಮ ಅಗತ್ಯ’, ಡಾ ಕೆ ಸುಧಾಕರ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿ
ರಜಾ ದಿನಗಳಲ್ಲಿ ನಡೆಯುತ್ತಿರುವ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನಿಲ್ಲಿಸುವ ಬಗ್ಗೆ ಮನವಿ ಮಾಡಲಾಯಿತು @mla_sudhakar@CMofKarnataka@OfficeOf_MM
ಇಂದು ರಾಜ್ಯ ಭೇಟಿಗಾಗಿ ಆಗಮಿಸುತ್ತಿರುವ @rashtrapatibhvn ರನ್ನು ಮುಖ್ಯಮಂತ್ರಿ @BSBommai ಬೆಂಗಳೂರಿನ HAL ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಿದ್ದಾರೆ. ನಂತರ ಮುಖ್ಯಮಂತ್ರಿ ರಸ್ತೆ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರಕ್ಕೆ ತೆರಳಲಿದ್ದಾರೆ. 1/2.
ಆರೋಗ್ಯ ನಿರೀಕ್ಷಣಾಧಿರಿಗಳು ಹಾಗೂ
ಪ್ರಾಥಮಿಕ ಸುರಕ್ಷಿತಧಿಕಾರಿಗಳು ಮತ್ತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಇಲಾಖೆ ಕೇಂದ್ರ ಸಂಘದ ನೌಕರರ ಅಧ್ಯಕ್ಷರಾದ ಶ್ರೀನಿವಾಸ್ ರವರ ಜೊತೆಯಲ್ಲಿ
ದಿ ಇಂಡಿಯಾ ಟುಡೇ ಗ್ರೂಪ್ ನ ‘ಕೊವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ವಿಭಾಗದಲ್ಲಿ ಕರ್ನಾಟಕ ಪ್ರಶಸ್ತಿ ಪಡೆದಿದ್ದು, ಕರ್ನಾಟಕದ ಸಮಸ್ತ ಜನತೆಗೆ, ಆರೋಗ್ಯ ಯೋಧರಿಗೆ, ಮುಖ್ಯಮಂತ್ರಿ @BSBommai ಅವರಿಗೆ, ನಿಕಟಪೂರ್ವ ಮುಖ್ಯಮಂತ್ರಿ @BSYBJP ಅವರಿಗೆ, ಆರೋಗ್ಯ ಸಚಿವ @mla_sudhakar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಆರೋಗ್ಯ ಇಲಾಖೆಯಲ್ಲಿ ನಮ್ಮ ಹೆಮ್ಮೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು ಆಶಾ ಕಾರ್ಯಕರ್ತೆಯರು ಸಮುದಾಯದಲ್ಲಿ ವ್ಯಾಕ್ಸಿನ್ ಅಭಿಯಾನದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿರುವುದು @mla_sudhakar@CMofKarnataka@Tv9kannadanews@PMOIndia
Proud to welcome Ms. Bindu Mani, daughter of KSRP head constable, who got 468th rank in civil service examination in her first attempt. Best wishes to her and congratulations to the proud parents. @JnanendraAraga@BSBommai
ವಿಶ್ವ ಹೃದಯ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಶ್ರೀ @BSBommai
ಅವರು ಚಾಲನೆ ನೀಡಿದರು.
ಹೃದಯದ ಆರೋಗ್ಯವನ್ನು ಕಾಪಾಡಲು ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳೋಣ, ಹೃದ್ರೋಗದ ಅಪಾಯ ತರುವ ದುಶ್ಚಟಗಳಿಂದ ದೂರ ಉಳಿಯುವ ಸಂಕಲ್ಪ ಮಾಡೋಣ.
#WorldHeartDay
ನಮ್ಮ ಇಲಾಖೆಯ ನೌಕರರ ಕಾರ್ಯದಿಂದ ಮಾತ್ರ ಕೋವಿಡ್ ನಿಯಂತ್ರಣ ಸಾಧ್ಯ ಎಂದು ತಿಳಿಸಿದ ನಮ್ಮ ಆರೋಗ್ಯ ಸಚಿವರಿಗೆ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಹಾಗೂ ರಾಜ್ಯದ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾತಧಿಕಾರಿಗಳ ಪರವಾಗಿ ಆರೋಗ್ಯ ಸಚಿವರಿಗೆ ಧನ್ಯವಾದಗಳು
@BSBommai@PMOIndia@AnandgowdaAG@mla_sudhakar