May your faith in God bring the peace and prosperity into your lives. Have a blessed Good Friday 😇
#Roberrt will soon come to you when things are back to normal. Stay Home & Stay safe 🙏
ದೇಶದಾದ್ಯಂತ ಲಾಕ್ ಡೌನ್ ಘೋಷಿಸಿರುವ ಕಾರಣ ರಾಜ್ಯದೆಲ್ಲೆಡೆ ಬೇಡಿಕೆಯಿಲ್ಲದೆ ರೈತರು ತಾವು ಬೆಳೆದ ತರಕಾರಿಯನ್ನು ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳು ಇಲ್ಲದೆ ಮಾರಾಟ ಮಾಡಲು ಮುಂದಾಗಿದ್ದು ಅವರ ಬಳಿ ತರಕಾರಿ ಖರೀದಿಸುವ ಮೂಲಕ ರೈತರನ್ನು ಉಳಿಸೋಣ.ಅವರಿಗೆ ಧಕ್ಕಬೇಕಾದ ಹಣವು ಅವರ ಪಾಲಾಗಲಿ ಎಂಬುದು ನನ್ನ ಆಶಯ.ಧನ್ಯವಾದಗಳು
ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ದೈರ್ಯ ಮತ್ತು ಶಕ್ತಿಯ ಪ್ರತೀಕವಾದ ಈ ಸ್ವಾಮಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ.
ನಿಮ್ಮ ದಾಸ ದರ್ಶನ್
"Stay Home Stay Safe"
ಹಾಸ್ಯ ಕಲಾವಿದರಾದ ಬುಲೆಟ್ ಪ್ರಕಾಶ್ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ
ನಮ್��� ಪ್ರಧಾನಿಗಳ ಕರೆಯಂತೆ ಕರೋನ ವೈರಸ್ ಇಂದ ತುಂಬಿರುವ ಅಂಧಕಾರವನ್ನು ಏಪ್ರಿಲ್ 5 , ರಾತ್ರಿ 9 ಗಂಟೆಗೆ ನಿಮ್ಮ ಮನೆಯಂಗಳದಿಂದಲೇ ಮೋಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲೂ ಮೂಡಿಸೋಣ.