இந்தியர் அனைவருக்கும் ஒரு மகிழ்ச்சிகரமான தருணம்!
11-ம் நூற்றாண்டைச் சேர்ந்த சோழர்கால செப்பேடுகள், நெதர்லாந்தில் இருந்து இந்தியாவிற்குத் திரும்பவும் கொண்டுவரப்பட இருக்கின்றன. இது தொடர்பான விழாவில் பிரதமர் ராப் ஜெட்டன் அவர்களுடன் இணைந்து பங்கேற்றேன்.
சோழர் கால செப்பேடுகள், 21 பெரிய மற்றும் 3 சிறிய தகடுகளின் தொகுப்பாகும். இவற்றில் பெரும்பாலான எழுத்துக்கள்
உலகின் மிகவும் அழகான மொழிகளுள் ஒன்றான தமிழில் பொறிக்கப்பட்டுள்ளன. இவை மாமன்னர் முதலாம் ராஜேந்திர சோழன் தனது தந்தை முதலாம் ராஜராஜனால் வாய்மொழியாக அளிக்கப்பட்ட வாக்குறுதியை முறைப்படுத்தியதை குறிக்கின்றன. மேலும், இவை சோழர்களின் பெருமையையும் பறைசாற்றுகின்றன. இந்தியர்களாகிய நாம், சோழர்களின் கலாச்சாரம், கடற்படைத் திறமை ஆகியவற்றால் மிகுந்த பெருமை கொள்கிறோம்.
நெதர்லாந்து அரசுக்கும், குறிப்பாக 19-ஆம் நூற்றாண்டின் இடைப்பட்ட காலத்தில் இருந்து செப்பேடுகளைப் பாதுகாத்து வந்த லெய்டன் பல்கலைக்கழகத்திற்கும் எனது நன்றியைத் தெரிவித்துக் கொள்கிறேன்.
@MinPres
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ. ಇತರರ ಏಳಿಗೆಗಾಗಿ ಮುಡಿಪಾಗಿಟ್ಟ ಜೀವನದ ಮೂಲಕ, ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಅವರು ತೋರಿಸಿಕೊಟ್ಟರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ. ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ಪ್ರೇರಣೆಯಾಗಿದೆ.
प्रभु श्री राम भारतवर्ष की आत्मा, उसकी चेतना और उसके गौरव का आधार हैं। मेरे लिए यह परम सौभाग्य की बात है कि कल 25 नवंबर को सुबह करीब 10 बजे अयोध्या के दिव्य-भव्य श्री राम जन्मभूमि मंदिर परिसर में दर्शन-पूजन का अवसर प्राप्त होगा। इसके बाद दोपहर लगभग 12 बजे श्री राम लला के पवित्र मंदिर के शिखर पर केसरिया ध्वज के विधिवत आरोहण के ऐतिहासिक क्षण का साक्षी बनूंगा। यह ध्वज भगवान श्री राम के तेज, शौर्य और उनके आदर्शों के साथ-साथ हमारी आस्था, अध्यात्म और सांस्कृतिक विरासत का प्रतीक है।
जय श्री राम!
https://t.co/lfag3UaccV
ಅಣ್ಣನ ಶ್ರಮಕ್ಕೆ ಪರಿಶ್ರಮಕ್ಕೆ ಫಲಿತಾಂಶ ಕೊಟ್ಟ ಬಿಹಾರ್ ಅಣ್ಣ ನಿಂಗೆ ಅಭಿನಂದನೆಗಳು ಹಿಂಗ್ next ಕರ್ನಾಟಕ ದಾಗು ಅಧ್ಯಯನ ಮಾಡಿ ಕಾಂಗ್ರೆಸ್ ಪಟಾಕಿ ಹಾರಿಸಿ ಬಿಡಿ 😂 ನಿಮ್ಮ ಅಧ್ಯಯನಕೆ ಆಸ್ಕರ್ ಕೊಟ್ರು ಸಾಲದು ನಮ್ಮ ಪಪ್ಪು ರಾಹುಲ್ ಸರ್ #BiharElection2025#KarnatakaPolitics
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
@SikkuTweets@PriyankKharge ಯಾವ್ le ನಿ ಪ್ರಿಯಾಂಕಾ ಖರ್ಗೆ ಒಂದು ರಾಜ್ಯದ ಯುವಕರಿಗೆ ಟ್ಯಾಲೆಂಟ್ ಇಲ್ಲ ಅಂತಾ ಅಪಹಾಸ್ಯ ಮಾಡಿದ್ದಾನೆ ಅದಕ್ಕೆ ಆ ರಾಜ್ಯದ ಮುಖ್ಯಮಂತ್ರಿ ಅವರಿಗೆ ತೀರಿಗೇಟು ಕೊಟ್ಟರೆ ಅದನ್ನ ದಲಿತ್ ಬ್ರಾಹ್ಮಣ ಅಂತಾ ಜ್ಯಾತಿ ಜ್ಯಾತಿಗಳ ಮದ್ದೇ ತಂದು ಇಡ್ತೀಯಾ ನೀನೊಬ್ಬ ದೊಡ್ಡ ಈಡಿಯಟ್