ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಕೊಡ್ತೀವಿ ಅಂದ್ರಲ್ಲಾ ಮೋದಿಯವರೇ ಕೊಟ್ರೇನ್ರೀ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಮಾಡಿದ್ರಾ ? ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್? ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ ಮಾಡಿದ್ರಾ? @narendramodi ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು ₹54 ಲಕ್ಷ ಕೋಟಿ ಮಾತ್ರ. ಈಗ ನಿಮ್ಮ ಅವಧಿಯಲ್ಲಿ ದೇಶದ ಸಾಲವನ್ನು ₹185 ಲಕ್ಷ ಕೋಟಿಗೆ ಏರಿಸಿದ್ದೀರಿ. ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್?
ದೇಶದ ಆರ್ಥಿಕತೆ ಎಕ್ಕುಟ್ಟೋಗಿ, ನಿರುದ್ಯೋಗ ಸಮಸ್ಯೆ ವಿಪರೀತ ಹೆಚ್ಚಿಸಿ, ಡಾಲರ್ ಎದುರು ರೂಪಾಯಿ ಬೆಲೆ ಕುಸಿಯುವಂತೆ ಮಾಡಿ, ಡೀಸೆಲ್, ಗ್ಯಾಸ್, ಪೆಟ್ರೋಲ್, ಎಣ್ಣೆ, ಚಿನ್ನ, ಕಾಳು, ಬೇಳೆ ಎಲ್ಲದರ ಬೆಲೆ ಹೆಚ್ಚಿಸಿದ ಮೋದಿ ಅವರೇ ನೀವು ನಮಗೆ ಬುದ್ದಿ ಹೇಳೋಕೆ ಬರ್ತೀರಾ? @BSBommai ಅವರೇ ನಮ್ಮನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ?
ಸಂಡೂರು, ಶಿಗ್ಗಾಂವ್, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನಷ್ಟು ಶಕ್ತಿ ಬರುತ್ತದೆ. ಸಂಡೂರು, ಚನ್ನಪಟ್ಟಣದಲ್ಲೂ ನಾವು ಗೆಲ್ತೀವಿ. ಆದ್ದರಿಂದ ಇಲ್ಲಿ ಪಠಾಣ್ ಅವರನ್ನು ಗೆಲ್ಲಿಸಿಕೊಡಿ ಎಂದು ಕೈಮುಗಿದು ಮನವಿ ಮಾಡುತ್ತೇನೆ.
- ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದೆ 5/5
#Assemblybypolls
#VoteForCongress
ಬಿಜೆಪಿಗರ ನಕಲಿ ಹಿಂದೂ ಪ್ರೇಮದ ಮೊಸಳೆ ಕಣ್ಣೀರು ಬಟಾ ಬಯಲು!
2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು!
ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ?
ರಾಜ್ಯದ ಅಭಿವೃದ್ಧಿ ಬಿಟ್ಟು ಹಿಜಾಬ್, ಹಲಾಲ್, ಉರಿ ಗೌಡ, ನಂಜೇಗೌಡ ಎಂದು ಆಡಳಿತ ನಡೆಸಿದ ನಾಟಕ ಮಂಡಳಿಯ ಮುಂದುವರೆದ ಭಾಗ ಈಗ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನ. ಸುಳ್ಳು ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರೆಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ.
ವಿಜಯೇಂದ್ರ ರವರ ಸತ್ಯಶೋಧನಾ ಸಮಿತಿ (ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟೀಸುಗಳಿಗೆ ಉತ್ತರ ಕೊಡಲಿ.
ಕಳೆದ ಕೆಲವು ವರ್ಷಗಳಿಂದ ಪಂಚಾಯತ್ ರಾಜ್ ಇಲಾಖೆ ಅಂದ್ರೆ ಕೇವಲ ಗ್ರಂಥಾಲಯ, ಕೂಸಿನ ಮನೆ, ಸಂಜೀವಿನಿ ಆಗಿದೆ, ಪಂಚಾಯತ್ ರಾಜ್ ಇಲಾಖೆಯ ಮೂಲ ದ್ಯೇಯ ಮತ್ತು ಕಾರ್ಯಕ್ರಮಗಳನ್ನೆಲ್ಲ ಹಿರಿಯ ಅಧಿಕಾರಿಗಳು ಮರೆತು ಬಿಟ್ಟ ಹಾಗೆ ಬಾಸ ಆಗುತ್ತಿದೆ, ಮೊದಲು ನಮ್ಮ ಮೂಲ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಚಿಂತನೆ ಮಾಡಬೇಕಾಗಿದೆ.
@PriyankKharge@CommrPR
@Irannakadadi_MP ಸರ್, ಈ ರೈಲನ್ನು ಕೊಲ್ಹಾಪುರ ವರೆಗೆ ಓಡಿಸಿದರೆ, ಈ ಭಾಗದವರು ಮಂತ್ರಾಲಯದ ರಾಯರ ದರ್ಶನಕ್ಕೆ ಮತ್ತು ಆ ಭಾಗದವರು ಮಹಾಲಕ್ಷ್ಮಿ ದೇವಿ ದರ್ಶನ ಕ್ಕೆ ಅನುಕೂಲ ವಾಗುತ್ತದೆ. ಆದ್ದರಿಂದ ಕೊಲ್ಹಾಪುರ ದ ವರೆಗೆ ಓಡಿಸಲು ಸಂಬಂಧಿಸಿದವರಿಗೆ ಸೂಚಿಸಿ.
ಇಂದು ನನ್ನನ್ನು ಬಿಜೆಪಿ ಯಾದಗಿರಿ ಜಿಲ್ಲೆಯ ಸಮಾಜಿಕ ಜಾಲತಾಣಗಳ ಸಂಚಾಲಕನನ್ನಾಗಿ ನೇಮಕ ಮಾಡಲಾಗಿದೆ, ಧನ್ಯವಾದಗಳು ಜಿಲ್ಲೆಯ ಜಿಲ್ಲಾಧ್ಯಕ್ಷರಿಗೆ ಮತ್ತು ಜಿಲ್ಲೆಯ ಎಲ್ಲಾ ನನ್ನ ಪಕ್ಷದ ನಾಯಕರಿಗೆ
@BJP4India@BJP4Karnataka@BJYM
ಜನಪ್ರಿಯ ನಾಯಕರು, ಸನ್ಮಾನ್ಯ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ಅವರಿಗೆ ದೀರ್ಘ ಆಯುರಾರೋಗ್ಯ, ಸುಖ, ಸಮೃದ್ಧಿ ನೀಡಿ ಹರಸಲಿ ಎಂದು ಪ್ರಾರ್ಥಿಸುತ್ತೇನೆ.
@JoshiPralhad
ಇಂದು ಸಂವಿಧಾನ ದಿವಸ. ಸಂವಿಧಾನವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರು ಸಮರ್ಪಣೆ ಮಾಡಿದ ಪವಿತ್ರ ದಿನ, ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಮಾನತೆಯ ಸಂದೇಶ ಸಾರಿದ ಸಂವಿಧಾನ ದಿನದ ಶುಭಾಶಯಗಳು.
#ಸಂವಿಧಾನದಿನ