ನಿಮ್ಮ ಮೊಬೈಲ್ನಲ್ಲೇ SIR ಫಾರ್ಮ್ ತುಂಬಿ!
ಮತದಾರರ ಪಟ್ಟಿ ಪರಿಷ್ಕರಣೆ ಫಾರ್ಮ್ ಅನ್ನು ಈಗ ಆನ್ಲೈನ್ನಲ್ಲೇ ಕೇವಲ 5 ನಿಮಿಷಗಳಲ್ಲಿ ಸಲ್ಲಿಸಬಹುದು.
ಹೇಗೆ ಅಂತೀರಾ?
1️⃣ https://t.co/e7r4W9ZlSk ಗೆ ಭೇಟಿ ನೀಡಿ.
2️⃣ ಲಾಗಿನ್ ಆಗಿ (ಮೊಬೈಲ್ ನಂಬರ್ ಲಿಂಕ್ ಕಡ್ಡಾಯ).
3️⃣ 'Fill Enumeration Form' ಕ್ಲಿಕ್ ಮಾಡಿ, ಆಧಾರ್ e-Sign ಮೂಲಕ ಸಲ್ಲಿಸಿ.
ಯಾವುದೇ ಗೊಂದಲವಿದ್ದಲ್ಲಿ ಈ ವಿಡಿಯೋ ನೋಡಿ. ನಿಮ್ಮ ವೋಟು, ನಿಮ್ಮ ಹಕ್ಕು!
#SIRKarnataka #ElectionCommission
https://t.co/nwHABMWjzB
“ಒಂದೆ ಒಂದು ಸಲ” ಹಾಡು ಈಗ ಬಿಡುಗಡೆಯಾಗಿದೆ!
ನಿಮ್ಮ ಪ್ರೀತಿಯ ಹೊಸ ಲಿರಿಕಲ್ ವಿಡಿಯೋ Starring ಛಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚನ ರೈ . 💗
ಇಡೀ ಹಾಡು ನೋಡೋಕೆ ಈಗಲೇ ಕ್ಲಿಕ್ ಮಾಡಿ – Saregama Kannada YouTube ಚಾನೆಲ್ ನಲ್ಲಿ!
“Ondé Ondu Sala” – SONG OUT NOW!
The wait is over! Dive into the melody that touches the soul. 💖
Watch the lyrical video NOW on Saregama Kannada YouTube Channel!
Feel it. Sing it. Share it.
#OndeOnduSala
ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು 🙏
ನೀವು ಕಾತುರದಿಂದ ಕಾಯುತ್ತಿದ್ದ #TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ.
#TheDevil is landing on 12-12-2025 🎬
My dear celebrities, thank you for your prayers, love, and endless support 🙏
ದಿ ಡೆವಿಲ್ ನ ಮೊದಲನೆ ಹಾಡು
" ಇದ್ರೆ ನೆಮ್ದಿಯಾಗ್ ಇರ್ಬೇಕ್ " ನಾಳೆ ಬೆಳಗ್ಗೆ 10 - 05 ಕ್ಕೆ ನಿಮ್ಮ ಮುಂದೆ
#IdreNemdiyaagIrbek First Single from #TheDevil Drops Tomorrow at 10.05 AM! 😎
ಆಗಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ " ದಿ ಡೆವಿಲ್ " ನ , ಮೊದಲನೆ ಹಾಡು ಬಿಡುಗಡೆ
The Devil Unleashes The Heat on 24th August! 💥
#IdreNemdiyaagIrbek First Single from #TheDevil Drops at 10.05 AM! 😎
A @AJANEESHB Musical 🎶
#RachanaRai@YoodleeFilms#ShriJaimathaCombines #PrakashVeer #IdreNemdiyaagirbek
#TheDevilMovie #TheDevilFirstSingleOn24Aug #thedevil #yoodleefilms #ದಿಡೆವಿಲ್
ನಲ್ಮೆಯ ಸೆಲೆಬ್ರಿಟಿಗಳಿಗೆ
ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ.
ಸದ್ಯಕ್ಕೆ ಈ ಪೋಸ್ಟರ್ ನೋಡಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ.
ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ 🙏
ಡಿ ಕಂಪನಿ ಅಭಿಮಾನಿ ಬಳಗದ ೧೪ನೇ ವಾರ್ಷಿಕೋತ್ಸವಕ್ಕೆ ಹಾರ್ದಿಕ ಶುಭಾಶಯಗಳು!
ನಮ್ಮ ಪರಿವಾರದ ಮೇಲೆ ವಿಶ್ವಾಸವಿಟ್ಟು, ನಿಜವಾದ ಅಭಿಮಾನಿಗಳ ಮಾದರಿಯಾಗಿ ಸದಾ ನಿಂತಿರುವ ನಿಮ್ಮೆಲ್ಲರಿಗೂ ನಮಸ್ಕಾರ.
ರಕ್ತದಾನ ಶಿಬಿರ, ಪ್ರಾಣಿ ಕಲ್ಯಾಣ, ಸಾಮಾಜಿಕ ಸೇವೆ ಹೀಗೆ ಹಲವಾರು ಕಡೆ ನೀವು ತೋರುತ್ತಿರುವ ಪ್ರೀತಿ ಮತ್ತು ನಿಷ್ಠೆ ಅಪರೂಪ.
ನಟನನ್ನು ಬೆಂಬಲಿಸುವುದಷ್ಟೇ ಅಲ್ಲ, ಸಮಾಜದ ಬೆಳವಣಿಗೆಗೆ ಸಹ ಸದಾ ಮುಂದಾಗಿರುವ ಈ ಬಳಗಕ್ಕೆ ನನ್ನ ನಮನಗಳು. ನಿಮ್ಮ ಈ ಪ್ರೀತಿಗೆ ನಾ ಸದಾ ಚಿರಋಣಿ.
ಇಂತಿ ನಿಮ್ಮ ದಾಸ ದರ್ಶನ್
ನಮ್ಮ ಪ್ರೀತಿಯ ಹೀರೋ ಧನ್ವೀರ್ ಗೌಡ 'ವಾಮನ'ನಾಗಿ ಏಪ್ರಿಲ್ ೧೦ ರಿಂದ ನಿಮ್ಮ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಟ್ರೈಲರ್ ಸೊಗಸಾಗಿ ಮೂಡಿಬಂದಿದ್ದು ಜನಮೆಚ್ಚುಗೆ ಗಳಿಸುವಲ್ಲಿ ನಂಬಿಕೆ ಹೆಚ್ಚಾಗಿದೆ. ಕನ್ನಡ ಸಿನಿಪ್ರೇಮಿಗಳ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರವು ಎಲ್ಲೆಡೆ ಯಶಸ್ವಿಯಾಗಿ ಅಬ್ಬರಿಸಲಿ ಎಂದು ಆಶಿಸುತ್ತೇನೆ. ಒಳ್ಳೆ ಕನ್ನಡ ಚಿತ್ರಗಳಿಗೆ ನಮ್ಮ ಸೆಲೆಬ್ರಿಟಿಗಳ ಪ್ರೋತ್ಸಾಹ ಎಂದಿನಂತೆ ಸದಾ ಬೆನ್ನೆಲುಬಾಗಿ ನಿಂತರಲಿ.
https://t.co/ZPJJYcTtlh
ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾
ನಿಮ್ಮ ದಾಸ ದರ್ಶನ್
ನಮ್ಮ ದಿನಕರ್ ನಿರ್ದೇಶನದ 'ರಾಯಲ್' ಚಿತ್ರದ ಟ್ರೈಲರ್ ಈಗಷ್ಟೇ ಬಿಡುಗಡೆಯಾಗಿದೆ. ಒಳ್ಳೆ ತಾರಾಗಣ ಹಾಗೂ ಕಥೆ ಹೊಂದಿರುವ ಈ ಚಿತ್ರವೂ ಯಶಸ್ವಿಯಾಗಲಿ ಎಂದು ಆಶಿಸುತ್ತಾ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಇರುತ್ತದೆ ಎಂದು ನಂಬಿದ್ದೇನೆ. ಇದೇ ಜನವರಿ 24 ಚಿತ್ರವೂ ನಿಮ್ಮ ಮುಂದೆ ಬರಲಿದೆ
#Royal hitting theatres from January 24th!
https://t.co/ZvM27M1AnV
@dinakar219