ಕೇಂದ್ರದ ಉಜ್ವಲ ಯೋಜನೆ ಮಹಿಳೆಯರ ಪಾಲಿಗೆ ಉಜ್ವಲವಾಗಿ ಉಳಿಯಲಿಲ್ಲ. ಗ್ಯಾಸ್ ಸಿಲಿಂಡರ್ ತುಂಬಿಸಲಾರದೆ ಮಹಿಳೆಯರು ಪುನಃ ಸೌದೆ ಒಲೆಯ ಮೊರೆ ಹೋಗಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಮಹಿಳೆಯರ ಸಮಸ್ಯೆಗಳನ್ನು ಅರಿಯಲು ರಾಜ್ಯಕ್ಕೆ ಬರುತ್ತಿದ್ದಾರೆ ಶ್ರೀಮತಿ ಪ್ರಿಯಾಂಕಾ ಗಾಂಧಿ.
'ನಾ ನಾಯಕಿ'
ಜನವರಿ 16
@priyankagandhi#NaNayaki
ದಾವಣಗೆರೆ ಯಲ್ಲಿ ಸುಸಜ್ಜಿತ ಬಡಾವಣೆಯನ್ನು ಸ್ಲಂ ಆಗಿ ಪರಿವರ್ತಿಸಲು ಹೊರಟ ಅಧಿಕಾರಿಗಳು. @CMofKarnataka@BSBommai@VSomannaBJP@VSOMANNA_BJP* @dcdavanagere ಅಭಿವೃದ್ಧಿಯಾಗಿರುವ ಕೆಟಿಜೆ ನಗರ ವಾರ್ಡ್ ಮತ್ತೆ ಸ್ಲಂ ಆಗಿ ಪರಿವರ್ತನೆ.!? ಸರ್ಕಾರದ ನಡೆಗೆ ಆಕ್ರೋಶ.!!!*
https://t.co/ZnYwIhswRC
ಮಂಗಳೂರಿನ ದಸರಾ ಆಚರಣೆಯಲ್ಲಿ ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆ. ಕರ್ನಾಟಕದಲ್ಲಿ ಯುಪಿ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನ.
ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ವಿಕೃತಿ ಮೆರೆದ ಬಿಜೆಪಿ.
ನಮ್ಮದು ಸಂವಿಧಾನಿಕ ನ್ಯಾಯ. ಬಿಜೆಪಿಯದ್ದು ಬುಲ್ಡೋಜರ್ ನ್ಯಾಯ.
@DgpKarnataka@JnanendraAraga
ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ,
ರೈತರ ಆತ್ಮಹತ್ಯೆ ಡಬಲ್ ಆಗಿದೆ,
ರೈತರ ಖರ್ಚು ಡಬಲ್ ಆಗಿದೆ.
ರೈತ ಮುಖಂಡರು, ಸಾಲಬಾದೆ, ಬೆಳೆ ನಷ್ಟಗಳಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರೊಂದಿಗೆ @RahulGandhi ಅವರು ಸಂವಾದ ನಡೆಸಿ, ಅವರ ನೋವು ಆಲಿಸಿದರು.
#BharatJodoYatra
ಜಗ್ಗದ, ಕುಗ್ಗದ ಉತ್ಸಾಹ ನಮ್ಮದು,
ನುಗ್ಗುವುದೊಂದೇ ದ್ಯೇಯ ನಮ್ಮದು,
ನಡೆದಷ್ಟೂ ನೂರ್ಮಡಿಯಾಗುತ್ತಿರುವ ಹುಮ್ಮಸ್ಸು,
ದಿನದಿನಕ್ಕೂ ಹೆಚ್ಚುತ್ತಿರುವ ಹೊಸ ಹುರುಪು.
ಯಾವ ಕ್ಷುದ್ರ ಶಕ್ತಿಗಳಿಂದಲೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ.
ಶ್ರೀ @siddaramaiah ಹಾಗೂ ಶ್ರೀ @RahulGandhi ಅವರ ಚೇತೋಹಾರಿ ದೃಶ್ಯವಿದು.
#BharatJodoYatra
ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು #ಭಾರತಐಕ್ಯತಾಯಾತ್ರೆ ಯಲ್ಲಿ ಭಾಗವಹಿಸಿ ಕಾರ್ಯಕರ್ತರಲ್ಲಿ ಹುರುಪು ತುಂಬಿದ್ದಾರೆ.
ಯಾತ್ರೆಗೆ ವ್ಯಕ್ತವಾಗುತ್ತಿರುವ ಅಪಾರ ಜನಬೆಂಬಲದಿಂದ ಬಿಜೆಪಿ ಸರ್ಕಾರ ವಿಚಲಿತಗೊಂಡಿದೆ.
ಪರಿಣಾಮ ಯಾತ್ರೆ ಹತ್ತಿಕ್ಕಲು ರಾಹುಲ್ ಗಾಂಧಿ ಅವರ ಸಿಬ್ಬಂದಿ, ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ.
- @rssurjewala
ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ.3ರಿಂದ ಶೇ.7ರಷ್ಟು ಏರಿಕೆ ಮಾಡಬೇಕು ಎಂದು ನ್ಯಾ. ನಾಗಮೋಹನ್ ದಾಸ್ ಅವರ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ಅದರೆ ರಾಜ್ಯ ಬಿಜೆಪಿ ಸರ್ಕಾರ ಆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ.
ನ್ಯಾ. ನಾಗಮೋಹನ್ ದಾಸ್ ವರದಿಯ ಶಿಫಾರಸ್ಸನ್ನು ಕೂಡಲೇ ವಿಧಾನಮಂಡಲದಲ್ಲಿ ಮಂಡಿಸಿ ಅನುಮೋದಿಸಬೇಕು.
- @rssurjewala