ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಪಶ್ಚಿಮ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೋಹನ್ ಲಿಂಬಿಕಾಯಿ ಅವರ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದೆ.
ಪದವೀಧರರ ಆಶೋತ್ತರಗಳಿಗೆ ಸ್ಪಂದಿಸುವ, ಅವರ ಹಕ್ಕುಗಳು ಹಾಗೂ ಹಿತಾಸಕ್ತಿಗಳ ಪರವಾಗಿ ವಿಧಾನ ಪರಿಷತ್ತಿನಲ್ಲಿ ಪರಿಣಾಮಕಾರಿಯಾಗಿ ಧ್ವನಿಯೆತ್ತುವ ಸಮರ್ಥ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತವಾಗಿ ಶ್ರಮಿಸಬೇಕು ಎಂದು ಕರೆ ನೀಡಿದೆ.
ಮಾಜಿ ಸಂಸದರಾದ ಐ. ಜಿ. ಸನದಿ, ಧಾರವಾಡ ನಗರ ಹಾಗೂ ಗ್ರಾಮೀಣ ಜಿಲ್ಲಾ ಅಧ್ಯಕ್ಷರುಗಳಾದ ಸದಾನಂದ ಡಂಗನವರ, ಚಂದ್ರಶೇಖರ ಜುಟ್ಟಲ್, ದೀಪಕ್ ಚಿಂಚೋರೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
@INCKarnataka
यौन उत्पीड़न, कपड़े खींचना और निजी अंगों पर हमला - लोकतंत्र के लिए आवाज़ उठाने वाली छात्राओं और महिलाओं के साथ दिल्ली पुलिस की बर्बरता शर्मनाक हदें पार कर रही है।
यह सब आवाज़ों को दबाने की उस साजिश का हिस्सा है, जिसमें इतना डरा दो, इतना अपमानित करो कि कोई दोबारा सवाल उठाने की हिम्मत ही न करे।
मोदी-शाह जानते हैं कि जिस दिन सत्ता हाथ से गई, उस दिन उनकी मनमानी की कहानी खत्म। उनका यही डर पुलिस तक पहुँचता है और हिंसा बनकर देश के युवाओं और महिलाओं पर टूट रहा है।
BJP's record in Goa: 15 years of misrule and loot. 15 years of chori.
Land chori. Paisa chori. Jobs chori. MLA chori. And above all, vote chori.
Together, let's tell the BJP: Goa is not for sale. Goa belongs to its people.
Tomorrow, 18 October, I will walk with you in the Goy Rakhonn (Save Goa) Yatra to defend Goa's identity, dignity and future.
Join me at 3:30 PM at Calconda.
ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಾಸಣ್ಣ ಕುರಡಗಿ ಅವರ ಜವಾಬ್ದಾರಿ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆ.
ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಪರಂಪರೆ ಹೊಂದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿರುವುದಕ್ಕೆ ಪ್ರತಿಯೊಬ್ಬರೂ ಹೆಮ್ಮೆಪಡಬೇಕು. ಸರ್ವ ಜಾತಿ-ಧರ್ಮಗಳನ್ನು ಗೌರವಿಸುವ, ಸಮಾನತೆ ಮತ್ತು ಸೌಹಾರ್ದತೆಯನ್ನು ಪ್ರತಿಪಾದಿಸುವ ಪಕ್ಷ ನಮ್ಮದು. ಕಾಂಗ್ರೆಸ್ ಪಕ್ಷದಲ್ಲಿ ಆ್ಯನಿ ಬೆಸೆಂಟ್, ಸರೋಜಿನಿ ನಾಯ್ಡು, ನೆಲ್ಲಿ ಸೇನ್ಗುಪ್ತಾ, ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಂತಹ ಮಹಿಳೆಯರು ರಾಷ್ಟ್ರೀಯ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ ಪರಂಪರೆ ಇದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೇವಲ ಗ್ಯಾರಂಟಿಗಳ ಭರವಸೆ ನೀಡಿರಲಿಲ್ಲ. ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಉಳಿಸುತ್ತೇವೆ, ದ್ವೇಷ, ಅಸೂಯೆ ಹಾಗೂ ಹಿಂಸೆಗೆ ಅವಕಾಶ ನೀಡುವುದಿಲ್ಲ ಎಂಬ ಸಂಕಲ್ಪವನ್ನೂ ಮಾಡಿದ್ದೆವು. ಆ ಮಾತಿಗೆ ಬದ್ಧವಾಗಿ ನಡೆದುಕೊಂಡಿದ್ದೇವೆ.
ಬಿಜೆಪಿ ಆಡಳಿತದಲ್ಲಿ ಹಿಜಾಬ್, ಹಲಾಲ್, ಆಜಾನ್ಗಳ ಚರ್ಚೆಯೇ ಪ್ರಧಾನವಾಗಿತ್ತು. ಈಗಲೂ ಚಿಕನ್, ಮಚಲಿ, ಮಂಗಳಸೂತ್ರದ ವಿಚಾರಗಳನ್ನು ಬಿಟ್ಟು ಅಭಿವೃದ್ಧಿಯ ಬಗ್ಗೆ ಮಾತನಾಡುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷದ ಆದ್ಯತೆ ಸೂರಿಲ್ಲದವರಿಗೆ ಸೂರು, ಹಸಿದವರಿಗೆ ಅನ್ನ, ಬಡವರಿಗೆ ಬಟ್ಟೆ ಹಾಗೂ ಜನಸಾಮಾನ್ಯರ ಬದುಕಿನ ಅಭಿವೃದ್ಧಿಯಾಗಿದೆ.
ಗದಗದೊಂದಿಗೆ ನನಗೆ ದಶಕಗಳ ಹಿಂದಿನ ಒಡನಾಟವಿದೆ. 1981ರಲ್ಲಿ ಸ್ಲಂ ಬೋರ್ಡ್ ಅಧ್ಯಕ್ಷನಾಗಿದ್ದಾಗ ಗದಗಕ್ಕೆ ಬಂದಿದ್ದೆ. ಆಗ ತೋಂಟದಾರ್ಯ ಶ್ರೀಗಳ ಸೂಚನೆಯಂತೆ ಬಡಾವಣೆಯೊಂದರಲ್ಲಿ ಒಂದೇ ತಿಂಗಳಲ್ಲಿ ಬೋರ್ವೆಲ್ ಕೊರೆಸಿದ್ದೆ. ಬರಗಾಲದಲ್ಲಿಯೂ ಸಾಕಷ್ಟು ನೀರು ದೊರೆತಾಗ, 'ಬಡಜನರ ಕೆಲಸ ಮಾಡುವಾಗ ದೇವರು ಇರುತ್ತಾನೆ' ಎಂದು ಶ್ರೀಗಳು ಹೇಳಿದ ಮಾತು ಇಂದಿಗೂ ನನ್ನ ಮನಸ್ಸಿನಲ್ಲಿದೆ.
ಅಂದಿನ ಗದಗಕ್ಕೂ ಇಂದಿನ ಅಭಿವೃದ್ಧಿ ಹೊಂದಿದ ಗದಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಈ ಬದಲಾವಣೆಯ ಹಿಂದೆ ಕಾಂಗ್ರೆಸ್ ಪಕ್ಷದ ಜನಪರ ಆಡಳಿತ ಹಾಗೂ ಎಚ್.ಕೆ. ಪಾಟೀಲ್ ಅವರ ಕುಟುಂಬದ ಹಿಂದಿನ ತಲೆಮಾರುಗಳ ಪರಿಶ್ರಮವಿದೆ ಎಂಬುದನ್ನು ಹೆಮ್ಮೆಯಿಂದ ಸ್ಮರಿಸುತ್ತೇನೆ.
ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯ. ಜನರ ಬದುಕಿನಲ್ಲಿ ಬದಲಾವಣೆ ತರುವುದೇ ನಮ್ಮ ರಾಜಕೀಯದ ನಿಜವಾದ ಧ್ಯೇಯ. ಮಹಾತ್ಮಾ ಗಾಂಧಿಯವರ ಆಶಯದಂತೆ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಲಾಶ ನೀಡುವ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತಿನಂತೆ ವಯಕ್ತಿಕ ಜೀವನ ಬದಲಾವಣೆಗೆ ರಾಜಕೀಯಕ್ಕೆ ಬರಬೇಡಿ, ಜನರ ಜೀವನ ಬದಲಾಯಿಸಲು ರಾಜಕೀಯಕ್ಕೆ ಬನ್ನಿ ಎಂಬ ಮಾತಂತೆ ನಾವು ನಡೆದುಕೊಳ್ಳಬೇಕಿದೆ
ಸ್ವತಂತ್ರ ಭಾರತದ ಪರಂಪರೆಯನ್ನ ನಮ್ಮ ಮುಂದಿನ ಪೀಳಿಗೆಗೆ ನೀಡೋಣ.ಘನತೆಯ ಬದುಕು, ಉತ್ತಮ ಶಿಕ್ಷಣ, ಉತ್ತಮ ಆರೋಗ್ಯ ನೀಡುವ ಕಾಂಗ್ರೆಸ್ ಸರ್ಕಾರದ ಜೊತೆಗೆ ಜನರು ಜಾಗೃತಿ ಮಾಡೋಣ. ನೂತನ ಅಧ್ಯಕ್ಷರು ಎಲ್ಲರ ವಿಸ್ವಾಸಗಳಿಸಿ ಪಕ್ಷ ಸಂಘಟನೆ ಮಾಡುತ್ತಾರೆ ಎಂದು ಆಶಿಸುತ್ತೇನೆ.
ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ್ ರಾಯರೆಡ್ಡಿ, ಹಿರಿಯ ಶಾಸಕರಾದ ಹೆಚ್.ಕೆ.ಪಾಟೀಲ್,ಮಾಜಿ ಶಾಸಕರಾ ಡಿ.ಆರ್ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
@INCKarnataka
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುವ ಹೋರಾಟಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಹೋರಾಟಗಳೆಂದು ಸರಿಯಾಗಿಯೇ ಅರ್ಥೈಸಿಕೊಂಡಿರುವ ಸಾಮ್ರಾಟ್ @RAshokaBJP ಗೆ ಧನ್ಯವಾದಗಳು!
ಕನ್ನಡದಲ್ಲಿ ಬರೆದುಕೊಂಡು ಬಂದ ವಂದೇ ಮಾತರಂ ಗೀತೆಯನ್ನೇ ಸರಿಯಾಗಿ ಓದಲು ಸಾಧ್ಯವಾಗದ ನಿಮ್ಮಿಂದ ನನ್ನ ಇಂಗ್ಲಿಷ್ ಹೇಳಿಕೆಯನ್ನು ಅರ್ಥಮಾಡಿಕೊಳ್ಳುತ್ತೀರಿ ಎಂಬ ನಿರೀಕ್ಷೆ ನನಗಿಲ್ಲ. ಆದರೂ ಮತ್ತೊಮ್ಮೆ ನಿಮಗೆ ಇನ್ನೂ ಸರಳವಾಗಿ ಅರ್ಥವಾಗುವ ಭಾಷೆಯಲ್ಲೇ ಸ್ಪಷ್ಟಪಡಿಸುತ್ತೇನೆ. ಓದಿ.
ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಜನರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ನಡೆಯುವ ಯಾವುದೇ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಅಂತಹ ಹೋರಾಟಗಳಿಗೆ ಅಗತ್ಯವಾದ ಸಹಕಾರವನ್ನೂ ನೀಡುತ್ತೇವೆ. ಅದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೇ ಇರಲಿ ಅಥವಾ ಬಿಜೆಪಿ ಏಜೆಂಟರಂತೆ ಕಾರ್ಯನಿರ್ವಹಿಸುತ್ತಿರುವ ಸಂವಿಧಾನ ವಿರೋಧಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೇ ಇರಲಿ. ನಾವು ಅಂತಹ ಹೋರಾಟದ ಜೊತೆಗಿದ್ದೇವೆ.
ಕಾಂಗ್ರೆಸ್ ಪಕ್ಷವಾಗಿ ನಾವು ಸಂವಿಧಾನದ ಪರವಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುವ ಹೋರಾಟಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತೇವೆ. ಅಂತಹ ಹೋರಾಟಗಳಿಗೆ ಅಗತ್ಯ ಸಹಕಾರವನ್ನೂ ನೀಡುತ್ತೇವೆ. ಅಪರೂಪಕ್ಕೊಮ್ಮೆ ಸರಿಯಾಗಿಯೇ ಯೋಚಿಸುವ ಆರ್ ಅಶೋಕ್ ಅವರು, ಜನಸಾಮಾನ್ಯರ ಇಂತಹ ಹೋರಾಟವನ್ನು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಹೋರಾಟವೆಂದು ಸರಿಯಾಗಿಯೇ ಅರ್ಥೈಸಿಕೊಂಡಿದ್ದಾರೆ.
ಸಂವಿಧಾನ ರಕ್ಷಣೆಯ ಹೋರಾಟವನ್ನು ದೇಶವಿರೋಧಿ ಎಂದು ಕರೆಯುವ ಆರ್ ಅಶೋಕ್ ಅವರೇ, ನೀವು ಸಂವಿಧಾನ ವಿರೋಧಿ ಎಂಬುದನ್ನು ಸಾಭೀತುಪಡಿಸಿದ್ದೀರಿ. ರಾಜ್ಯದ ಖಜಾನೆಯನ್ನು ಹೋರಾಟಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಕ್ಕೆ ವಿರೋಧ ಪಕ್ಷದ ನಾಯಕರಾದ ನೀವು ಆಧಾರ ಸಹಿತ ಸಾಭೀತು ಮಾಡಬೇಕು. ನನ್ನ ಹೇಳಿಕೆಯಲ್ಲಿ ಇಲ್ಲದ ಹಣದ ವಿಚಾರವನ್ನು ದಾಖಲೆ ಸಹಿತ ನಿರೂಪಿಸಬೇಕು. ಇಲ್ಲದೇ ಇದ್ದರೆ ನೀವು ವಿರೋಧಪಕ್ಷದ ನಾಯಕನಾಗಿರಲು ಅನರ್ಹ.
ಅದೇನೇ ಆದರೂ, ಅಶೋಕ್ ಅವರೇ, ನಿಮ್ಮ ರಾಜಕೀಯ ಜ್ಞಾನ ಮತ್ತು ದೈರ್ಯವನ್ನು ಮೆಚ್ಚಲೇಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದದ ಹೋರಾಟವನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರ ತಲೆಗೆ ಕಟ್ಟಿದ ಏಕೈಕ ಮೊದಲ ಬಿಜೆಪಿ ನಾಯಕ ಯಾರಾದ್ರು ಇದ್ದರೆ ಅದು ನಮ್ಮ ರಾಜ್ಯದ ಸಾಮ್ರಾಟ್ ಅಶೋಕ್ ಅವರು. ಇದು ನಮಗೊಂದು ಹೆಮ್ಮೆ !
https://t.co/WIhaLq8U19
ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಧಾರವಾಡದ ಖಾಸಗಿ ಹೋಟೆಲ್ನಲ್ಲಿ ಸಚಿವರು, ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಮಹತ್ವದ ಪೂರ್ವಸಿದ್ಧತಾ ಸಭೆ ನಡೆಸಿದೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೋಹನ್ ಲಿಂಬಿಕಾಯಿ ಅವರ ಗೆಲುವಿಗಾಗಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪದವೀಧರ ಮತದಾರರನ್ನು ತಲುಪುವುದು ಹಾಗೂ ಚುನಾವಣಾ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಹಿರಿಯ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಶ್ರೀ ಲಕ್ಷ್ಮಣ ಸವದಿ, ಶ್ರೀ ಸಂತೋಷ್ ಲಾಡ್, ಶ್ರೀ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೋಹನ್ ಲಿಂಬಿಕಾಯಿ ಸೇರಿದಂತೆ ಹಲವು ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು.
@INCKarnataka
EC restoring original Form 6 format is a small but significant victory for democracy—and a vindication of Shri @RahulGandhi , who refused to let the truth be buried.
The @ECISVEEP decision raises a damning question: if the earlier declaration format was wrong, who authorised it, who benefited, and who will be held accountable for the damage inflicted?
You cannot change the rules after the damage is done and escape accountability. Who will undo the injustice, and who will answer for it?
ಹಿರಿಯೂರು ಉಪಚುನಾವಣೆ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿ ವಹಿಸಬೇಕು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಉಪಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆ.
ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ನಮ್ಮೆಲ್ಲರ ಗುರಿಯಾಗಬೇಕು. ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸಿ, ಪ್ರತಿಯೊಬ್ಬ ಮತದಾರರನ್ನೂ ತಲುಪುವ ಜವಾಬ್ದಾರಿ ವಹಿಸಬೇಕು. ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಗೆಲುವು ಸಾಧ್ಯ.
ಉಪಚುನಾವಣೆಯನ್ನು ಪ್ರತಿಯೊಬ್ಬರೂ ಪ್ರತಿಷ್ಠೆಯಾಗಿ ಸ್ವೀಕರಿಸಬೇಕು.
SIR ಹೆಸರಿನಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನಗಳ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಯ ಸಾಂವಿಧಾನಿಕ ಹಕ್ಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ದುರ್ಬಲಗೊಳಿಸುತ್ತಿರುವ ಬಿಜೆಪಿ ವಿರುದ್ಧ ಜನರನ್ನು ಜಾಗೃತಗೊಳಿಸುವ ಕೆಲಸವೂ ನಡೆಯಬೇಕು.
ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಅಪಾರ. ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಹಿತಾಸಕ್ತಿಯನ್ನು ಕಡೆಗಣಿಸಿರುವ ಬಿಜೆಪಿ ಸರ್ಕಾರಕ್ಕೆ ಜನರ ಸಮಸ್ಯೆಗಳಿಗಿಂತ ರಾಜಕೀಯವೇ ಮುಖ್ಯವಾಗಿದೆ.
ಹಿರಿಯೂರಿನಲ್ಲಿ ಕಾಂಗ್ರೆಸ್ ಗೆಲುವು ಕೇವಲ ಅಭ್ಯರ್ಥಿಯ ಗೆಲುವಾಗದೆ, ಪಕ್ಷದ ಸಂಘಟಿತ ಶಕ್ತಿ ಹಾಗೂ ಜನಪರ ಆಡಳಿತಕ್ಕೆ ದೊರೆಯುವ ಜನಮನ್ನಣೆಯಾಗಬೇಕು. ಅದಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತರೂ ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು.
ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ಸಚಿವರಾದ ಟಿ.ರಘುಮೂರ್ತಿ. ಸಚಿವರುಗಳಾದ
ಹೆಚ್ ಸಿ ಬಾಲಕೃಷ್ಣ ಹಾಗೂ ಶಿವರಾಜ್ ತಂಗಡಗಿ, ಹಿರಿಯ ಶಾಸಕರಾದ
ಟಿ.ಬಿ ಜಯಚಂದ್ರ,
ಎನ್ ವೈ ಗೋಪಾಲಕೃಷ್ಣ,
ಬಿ ಜಿ ಗೋವಿಂದಪ್ಪ,
ಶಾಸಕಿ ರೂಪ ಶಶಿಧರ್,
ಶಾಸಕರಾದ ಕುಣಿಗಲ್ ರಂಗನಾಥ್,
ಮಾಜಿ ಸಚಿವರಾದ ಎಚ್.ಆಂಜನೇಯ ,
ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀನಿವಾಸ್, ಮಾಜಿ ಶಾಸಕ ಉಮಾಪತಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.
ಚಿತ್ರದುರ್ಗ ಡಿಸಿಸಿ ಅಧ್ಯಕ್ಷ ಎಂ ಕೆ ತಾಜ್ ಪೀರ್, ಕೆಪಿಸಿಸಿ ಪಧಾಧಿಕಾರಿಗಳು, ಜಿಲ್ಲಾ ಮುಖಂಡರುಗಳು, ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.
@INCKarnataka
#Congress #Hiriyur #KarnatakaCongress #KPCC
Delhi Police is refusing to register an FIR on the assault of our students.
Two young women, Athira from Kerala and Ritu from Rajasthan, along with many others, were beaten by Delhi Police.
I have spoken to Kerala Home Minister Ramesh Chennithala and Rajasthan PCC President Govind Singh Dotasra. A Zero FIR has already been registered in Kerala. We will pursue every legal route against the officers responsible, in Kerala, in Rajasthan and in the courts.
Brutality by Amit Shah's Delhi Police will not go unchecked.
In 1930, at Dharasana, Sarojini Naidu led unarmed satyagrahis into police lathis. Not one of them raised a hand. The world watched.
Police can break bones. They cannot break a satyagraha.
India's youth, especially young women, are fearless, determined and united. They are standing up for our democracy, and I stand with them.
PM @narendramodi own political journey exposes a glaring contradiction. Leaders once branded as corrupt, dishonest and anti-national are now part of the BJP fold.
The moment they switch sides, do the allegations vanish? Does joining the @BJP4India come with an automatic certificate of honesty and patriotism?
The question is simple: Is the fight against corruption genuine, or does it change with political convenience?
#liarmodi
ಮತಾಧಿಕಾರದ ಮೇಲಿನ ದಾಳಿಗೆ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ ಪ್ರತಿರೋಧ.
ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಮತಾಧಿಕಾರದ ರಕ್ಷಣೆಗಾಗಿ ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಾದ ಸಿಪಿಎಂ, ಸಿಪಿಐ, ಸಿಪಿಐಎಂಎಲ್(ಲಿಬರೇಷನ್) ಸಮಾಜವಾದಿ ಪಕ್ಷ, ಫಾರ್ವರ್ಡ್ ಬ್ಲಾಕ್ ಪಕ್ಷದ ರಾಜ್ಯ ನಾಯಕರ ರಾಜ್ಯಮಟ್ಟದ ಸಭೆ ನಡೆಸಲಾಯಿತು.
ಎಸ್ಐಆರ್ ಹೆಸರಿನಲ್ಲಿ ನೈಜ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನದ ವಿರುದ್ಧ ಸಂಘಟಿತ ಹೋರಾಟ ರೂಪಿಸಲು ಮಿತ್ರಪಕ್ಷಗಳೊಂದಿಗೆ ಚರ್ಚಿಸಲಾಯಿತು.
ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಗೊಳಿಸಬೇಕು, ಮತದಾರರ ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರನ್ನು ಮರುಸೇರ್ಪಡೆಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಸ್ಪಷ್ಟ ನಿಲುವಾಗಿದೆ. ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸುವ ಪ್ರಶ್ನೆಯೇ ಇಲ್ಲ.
ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ಸಮನ್ವಯ ಸಮಿತಿ ರಚಿಸಿ, ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ. ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಜನಾಂದೋಲನ ರೂಪಿಸಲಿದ್ದೇವೆ.
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ @gopi_congress , ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಮಂಜಪ್ಪ ಯಾದವ್ ಸೇರಿದಂತೆ ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್ ಹಾಗೂ ಇಂಡಿಯಾ ಮೈತ್ರಿಕೂಟದ ವಿವಿಧ ಮಿತ್ರಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.
@INCKarnataka
#ಮತಉಳಿಸಿ_ದೇಶಉಳಿಸಿ #SaveVoteSaveDemocracy #INDIAlliance #StopSIR #VoteChori #SaveConstitution #SaveDemocracy
Mr Rubio has summoned his employee to Mumbai.
Modi ji, your officials in the External Affairs Ministry are confused about what's going on.
You might want to explain.
Unless, of course, you want me to.
PM @narendramodi promised to protect India’s assets, yet his govt has approved the sale of a 60.72% stake in IDBI Bank to Canada’s Fairfax for ₹52,878 crore, transferring management control to a foreign buyer.
“Nation First” in speeches, sell-offs in practice!
What happened to the promise of safeguarding India’s strategic assets? Is that just left to the speeches & difference in reality shameful 🇮🇳
#IDBIBank #ModiGovernment
राष्ट्रपति महोदया,
19 साल की अंकिता भंडारी ने एक VIP के लिए अपनी गरिमा से समझौता करने से इनकार किया, जिसके कारण उसकी हत्या कर दी गई। चार साल बाद भी CBI की धीमी जांच के चलते यह सवाल बना हुआ है कि वो VIP कौन था।
अंकिता के परिवार समेत कई लोग मानते हैं कि दुष्यंत गौतम इस मामले से जुड़े हुए हैं। ऐसे में उनकी सिक्किम के राज्यपाल के पद पर नियुक्ति से मैं स्तब्ध हूं। राज्यपाल के पद पर रहते हुए उनके खिलाफ कोई आपराधिक कार्यवाही नहीं हो सकती।
दुष्यंत गौतम की नियुक्ति की सलाह देकर प्रधानमंत्री मोदी ने साबित किया है कि महिलाओं की सुरक्षा की उन्हें बिल्कुल परवाह ही नहीं है।
मैं आपसे अपील करता हूं कि सरकार को इस नियुक्ति पर पुनर्विचार करने और जांच पूरी होने तक दुष्यंत गौतम को पदभार न देने की सलाह दें।
अंकिता के माता-पिता की न्याय की उम्मीद मत टूटने दीजिए।
पंजाब में नशे के ख़िलाफ़ आवाज़ उठाना अब जानलेवा हो गया है। और यह भगवंत मान की AAP सरकार के राज में हो रहा है।
मानसा: 'नशा रोको, रोज़गार दो' अभियान चलाने वाले परविंदर सिंह झोटा को दिनदहाड़े गोली मार दी गई जो एक फ़ेसबुक लाइव पर साफ़ दिखी।
संगरूर - मुख्यमंत्री का अपना ज़िला: मज़दूर गुलज़ार सिंह ने मंत्री के सामने गाँव में नशे का सवाल उठाया। परिवार का आरोप है कि उसके बाद उन पर माफ़ी माँगने का दबाव डाला गया। उन्होंने अपनी जान दे दी।
संगरूर: नशे के ख़िलाफ़ बोलने वाले मोहनजीत सिंह पर हिरासत में यातना के आरोप - मामला अब हाईकोर्ट में है।
और झोटा की कहानी में एक बात और है। जब उन्होंने शिकायत की, तो FIR हुई और पुलिस ने बाद में झोटा को भी बुक कर दिया।
जिस सरकार में शिकायत करने वाला भी मुलज़िम बन जाए, वहाँ नशे के सौदागर बेख़ौफ़ क्यों न हों?
CM भगवंत मान जवाब दें: नशे के ख़िलाफ़ लड़ने वालों की हिफ़ाज़त कौन करेगा?
पंजाब के युवाओं का भविष्य तबाह करने वाले इस नशे के साम्राज्य को ख़त्म किए बिना कांग्रेस चैन से नहीं बैठेगी।
वो दिन आ रहा है जब हमारे लोकतंत्र की आवाज़ को दबाने वालों को कठोर न्याय का सामना करना पड़ेगा। चाहे वो नरेंद्र मोदी हों, अमित शाह हों, ज्ञानेश कुमार हों या कोई भी हवलदार।
मैं चाहता हूँ कि हर वो छात्र और युवा, जिसने पुलिस की हिंसा या ग़ैरक़ानूनी हिरासत झेली है, उसका पूरा रिकॉर्ड रखे - वीडियो या फोटो - ये ज़रूरी होंगे।
शांतिपूर्ण विरोध आपका अधिकार है। हम इसे किसी को छीनने नहीं देंगे।
चार साल से अंकिता भंडारी के परिवार को इंसाफ नहीं मिला, लेकिन एक ‘VIP’ आरोपी को संरक्षण और संवैधानिक पद का इनाम ज़रूर मिला।
जहां बलात्कारियों और हत्यारों का फूल-मालाओं से स्वागत होता है और अपराधियों को सत्ता की ताकत से नवाज़ा जाता है - उस महिला-विरोधी BJP से कोई उम्मीद की भी नहीं जा सकती।
आज, अंकिता के माता-पिता अपनी बच्ची के लिए न्याय की गुहार ले कर, अपने घर से मीलों दूर, India Gate पर बैठे हैं।
मैं और कांग्रेस पार्टी उनके साथ खड़े हैं - उनके दुख में भी और इंसाफ की इस लड़ाई में भी।
#JusticeForAnkitaBhandari
सुबह के 4 बजे। जब दुनिया सो रही थी, तब अंकिता भंडारी के माता-पिता को हिरासत में ले लिया गया।
उनका गुनाह? वे इंडिया गेट पर चुपचाप बैठे थे - बोझिल कंधों के साथ, बिना किसी हंगामे के और सिर्फ़ इतना माँग रहे थे कि CBI जाँच पूरी होने तक दुष्यंत गौतम को सिक्किम का राज्यपाल न बनाया जाए।
कल मैं और प्रियंका इन माता-पिता से मिले थे।
जिस जाँच का नतीजा आया नहीं, उसके पहले ही नियुक्ति की जल्दी और सवाल पूछने वाले माँ-बाप को रात के अंधेरे में उठा लिया गया।
इस सरकार की पहचान यही है: पीड़ितों की आवाज़ दबा दो, सवाल करने वालों को हटा दो।
पर न्याय की लड़ाई न दबेगी, न रुकेगी।
कांग्रेस अंकिता भंडारी के परिवार के साथ खड़ी है, और खड़ी रहेगी - जब तक उन्हें न्याय नहीं मिलता।
#JusticeForAnkitaBhandari
ಇಂದು ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ಚುನಾವಣಾ ಸಭೆ ನಡೆಸಲಾಯಿತು.
ಸೋತ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿ, ಗೆದ್ದ ಕ್ಷೇತ್ರವನ್ನು ಉಳಿಸಿಕೊಳ್ಳುವ ಸಂಕಲ್ಪದೊಂದಿಗೆ ಪ್ರತಿಯೊಬ್ಬ ಮತದಾರರನ್ನೂ ತಲುಪಲು ಹಾಗೂ ಪಕ್ಷದ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಲು ಕರೆ ನೀಡಿದೆ.
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ @gopi_congress , ಸಂಸದರು, ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಲೋಕಸಭೆ ಹಾಗೂ ವಿಧಾನಸಭೆ ಪರಾಜಿತ ಅಭ್ಯರ್ಥಿಗಳು, ಹಿರಿಯ ನಾಯಕರು ಹಾಗೂ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.
A Governor is a constitutional authority, not a party worker in Raj Bhavan!
If a Governor-designate openly declares that he will strengthen the @BJP4India & work to garner more votes for the party, it raises serious questions about constitutional impartiality and the misuse of constitutional institutions for partisan interests.
The Governor’s office demands neutrality, not political allegiance. The Constitution cannot become a tool for furthering a party’s agenda.
This statement warrants serious scrutiny. @rashtrapatibhvn should seriously reconsider his appointment and he should be removed from the post when his conduct is incompatible with the constitutional duty of impartiality.
Shameful disregard for the dignity of a constitutional office!