ಮಾನ್ಯರೇ,
ಗೃಹಜ್ಯೋತಿ ಹಾಗೂ ಇನ್ನಿತರ ಗ್ಯಾರಂಟಿ ಯೋಜನೆಗಳ ಉಪಯೋಗ ಪಡೆಯಲು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ನಿಗದಿಪಡಿಸಲಾದ ದರ ಎಷ್ಟು? ದಯವಿಟ್ಟು ತಿಳಿಸಿ
@Grama1official @CMofKarnataka@DCHaveri@ceo_haveri@PMOIndia@sidd
ಹಾವೇರಿ ತಾಲ್ಲೂಕು ಸಂಗೂರು ಗ್ರಾಮದಲ್ಲಿನ ಸಕ್ಕರೆ ಕಾರ್ಖಾನೆಗೆ ಕಬ್ಬು ರವಾನೆ ಮಾಡುವ ಟ್ರ್ಯಾಕ್ಟರ್, ಲಾರಿ ಇತರೆ ವಾಹನಗಳನ್ನು ರಸ್ತೆಬದಿಯಲ್ಲೇ ನಿಲ್ಲಿಸುವುದರಿಂದ ಇನ್ನುಳಿದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಮತ್ತು ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. 1/2 @PMOIndia@CMofKarnataka@BSBommai @shivkumarudasi
ಅದರಲ್ಲೇ ೧ ರಿಂದ ೫ ನೇ ತರಗತಿವರೆಗೆ ಪಾಠಗಳು ನಡೆಯುತ್ತಿವೆ. ಇದರಿಂದ ವಿದ್ಯಾರ್ಥಿಗಳನ್ನು ಬಯಲಿನಲ್ಲಿ ಕೂರಿಸಿಕೊಂಡು ಪಾಠ ಮಾಡುವ ಪರಿಸ್ಥಿತಿ ಇದೆ. ಹಾಗೂ ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ತೊಂದರೆಯಾಗಿದೆ. ಆದ್ದರಿಂದ ತಾವು ಕೂಡಲೇ ನೂತನ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ. 2/2
@SWDGok@Karnataka_DIPR