ಇದೇ 27 ರಂದು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರು ಶಿವಮೊಗ್ಗದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದು ಇದರ ಸಲುವಾಗಿ ಏರ್ಫೋರ್ಸಿನ ವಿಮಾನವು ಪರೀಕ್ಷಾರ್ಥ ಹಾರಾಟ ನಡೆಸಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.
@BSYBJP@BSBommai#ShivamoggaNews#shivamoggaairport
शानदार शताब्दी का ईश्वर चरणों में विराम... मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है।
ಶಿವಮೊಗ್ಗದ ಶ್ರೀ ಸುರೇಶ್ ಮತ್ತು ಅವರ ಪತ್ನಿ ಶ್ರೀಮತಿ ಮೈಥಿಲಿ ಅವರು ಅಡಿಕೆ ಹಾಳೆಯಿಂದ ಪಾದರಕ್ಷೆ, ಹ್ಯಾಂಡ್ ಬ್ಯಾಗ್ ಸೇರಿದಂತೆ ಅನೇಕ ವಸ್ತುಗಳನ್ನು ತಯಾರು ಮಾಡಿ ವಿದೇಶಗಳಿಗೂ ರಫ್ತು ಮಾಡುತ್ತಿರುವ ಇವರ ವಿನೂತನ ಪ್ರಯತ್ನವನ್ನು ಪ್ರಧಾನಿ ಶ್ರೀ @narendramodi ಅವರು ಇಂದು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಶ್ಲಾಘಿಸಿದರು
#MannKiBaat
ಗಮಕವನ್ನು ಜನಪ್ರಿಯಗೊಳಿಸಲು ಮತ್ತು ಕರ್ನಾಟಕದ ವಿಶಿಷ್ಟ ಸಂಸ್ಕೃತಿ ಆಚರಣೆಗಾಗಿ ಶ್ರೀ ಎಚ್.ಆರ್.ಕೇಶವ ಮೂರ್ತಿ ಅವರ ಪ್ರಯತ್ನವನ್ನು ನಾವು ಸದಾ ಸ್ಮರಿಸುತ್ತೇವೆ. ಹಲವು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾರ್ಗದರ್ಶನಕ್ಕಾಗಿ ಅವರು ನೆನಪಾಗುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ಸಂತಾಪಗಳು. ಓಂ ಶಾಂತಿ.
#ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 40 ಕೆಜಿ #ದನದಮಾಂಸ ವಶ!
ಮಾಜಿ ಮೇಯರ್ ಖುರ್ಷಿದಾ ಭಾನು, ಪತಿ ಶಾಮೀರ್ ಖಾನ್ ಮಗ ಇಬಾದ್ ತಲೆಮರಿಸಿಕೊoಡಿದ್ದಾರೆ.
#ಶಿವಮೊಗ್ಗ ತುಂಗಾ ನಗರ ಠಾಣೆಯಲ್ಲಿ FIR ದಾಖಲಾಗಿದೆ.
#Shivamogga
Senior Neta of BJP from Shimoga, Nivane Seetaram Bhat is no more
His contribution towards building party in Shimoga is immense. He laso lead the Shimoga team in Karseva in 190s
Om Shanti for the departed soul
@BSYBJP@blsanthosh@ikseshwarappa@BYRBJP@JnanendraAraga