ಯುವ ನಾಯಕ, ಬೆಳ್ತಂಗಡಿ ಕ್ಷೇತ್ರದ ಜನಪ್ರಿಯ ಶಾಸಕರು, ಆತ್ಮೀಯರಾದ ಶ್ರೀ @HPoonja ಅವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯಗಳು.
ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯದೊಂದಿಗೆ ದೀರ್ಘಾಯುಷ್ಯವನ್ನು ಹಾಗೂ ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ.
ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಜನ್ಮದಿನದ ಶುಭಾಶಯಗಳು.
ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಹೆಚ್ಚಿನ ಆಯಸ್ಸು, ಆರೋಗ್ಯ ಕರುಣಿಸಿ ಇನ್ನು ಹೆಚ್ಚಿನ ಜನ ಸೇವೆ ಮಾಡುವ ಅವಕಾಶ ನೀಡಲಿ.
@HPoonja
ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಬೆಳ್ತಂಗಡಿ ಶಾಸಕರೂ ಆದ ಶ್ರೀ ಹರೀಶ್ ಪೂಂಜ ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತನು ಆಯುರಾರೋಗ್ಯವನ್ನು ಕರುಣಿಸಿ, ಜನಸೇವೆ ಮಾಡಲು ಮತ್ತಷ್ಟು ಅವಕಾಶಗಳನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ.
@HPoonja
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಯುವ ನಾಯಕ ಶ್ರೀ ಹರೀಶ್ ಪೂಂಜಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಕೃಪಾಕಟಾಕ್ಷ ಸದಾ ನಿಮ್ಮ ಮೇಲಿರಲಿ. ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಉತ್ಸಾಹದಿಂದ ಜನಸೇವೆ ಮಾಡುವ ಶಕ್ತಿ, ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಹಾರೈಸುತ್ತೇನೆ.
@HPoonja