@JoshiPralhad Sir, kindly direct @SWRRLY officials to reqularize Train No.: 07355/56 Hubballi - Rameswaram Summer Special Express, which is operating continuously for the last 3 year's & has received an excellent response from passengers. Kindly consider this long pending demand.
@SWRRLY@RailMinIndia No passengers train service from Hosapete to Hubballi after 8am till 6pm.kindly introduce new passengers train service either from pavagada (opening next month)departing around 6am or Ballari 11am to Hubballi,TQ. @yamunesh_y@MaheshwarSwamy@maheshkudatini
30 years ago:
🚂 Single track
🚂 Diesel loco
🚂 Avg speed: 48 km/h
2026:
⚡ Double line electrified route
⚡ Electric loco
⚡ Avg speed: 50 km/h
That’s just +2 km/h in 3 DECADES between Bengaluru & Mumbai??
Seriously??
Passengers deserve better.
@AshwiniVaishnaw@JoshiPralhad
Thx sir 4 holding the notification, @JoshiPralhad@VSOMANNA_BJP As this train is meant 2 connect Blr & Mumbai via Hubballi, we request a fast service with competitive travel time. Karnataka’s hinterland dists deserve better & faster rail connectivity
https://t.co/xqbDzlSQ6x
Sir @JoshiPralhad, this is not the superfast train we have been waiting for all these years. The train still takes almost a full day to reach the destination. Kindly intervene and ensure a daily service with a journey time of 21 hours or less. @JagadishShettar@VSOMANNA_BJP
Sir, Thanks for your efforts in getting the new B'lore - M'bai train service for our region. This is a much-needed & valuable gift to the people here, it will benefit thousands of passengers. Your commitment to improving connectivity, development for our area is truly appreciated
ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲನ್ನು ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ರವರು ಇಂದು ಮಾಹಿತಿಯನ್ನು ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಬೆಂಗಳೂರು- ಮುಂಬೈ ನಡುವಿನ ಈ ಸೂಪರ್ ಫಾಸ್ಟ್ ರೈಲನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವ ನನ್ನ ಮನವಿಯನ್ನು ಸಹ ಪುರಸ್ಕರಿಸಿದ್ದಾರೆ.
ಈ ವೇಳೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪುನರಾಭಿವೃದ್ದಿ ಮತ್ತು ಹೆಚ್ಚಿನ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಹಾಗೂ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ @JagadishShettar ಅವರ ಪ್ರಸ್ತಾವನೆಯಾದ ಲೋಕಾಪುರ - ಸವದತ್ತಿ - ಧಾರವಾಡ ರೈಲ್ವೆ ಲೈನ್ ಪುನರ್ ಸರ್ವೆ ಬಗ್ಗೆ ಸುದೀರ್ಘ ಚರ್ಚೆಯಾಗಿದ್ದು, ಈ ಅಂಶಗಳ ಕುರಿತು ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ನೂತನ ರೈಲಿನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು. ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು.
.@JoshiPralhad@VSOMANNA_BJP Sir, the proposed superfast train between Bengaluru & Mumbai via Hubballi should be introduced as a daily service.
We kindly request your intervention to ensure this proposed SF service operates daily via Hubballi. @SWRRLY
https://t.co/UaoMJMXnTk
ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲನ್ನು ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ರವರು ಇಂದು ಮಾಹಿತಿಯನ್ನು ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಬೆಂಗಳೂರು- ಮುಂಬೈ ನಡುವಿನ ಈ ಸೂಪರ್ ಫಾಸ್ಟ್ ರೈಲನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವ ನನ್ನ ಮನವಿಯನ್ನು ಸಹ ಪುರಸ್ಕರಿಸಿದ್ದಾರೆ.
ಈ ವೇಳೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪುನರಾಭಿವೃದ್ದಿ ಮತ್ತು ಹೆಚ್ಚಿನ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಹಾಗೂ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ @JagadishShettar ಅವರ ಪ್ರಸ್ತಾವನೆಯಾದ ಲೋಕಾಪುರ - ಸವದತ್ತಿ - ಧಾರವಾಡ ರೈಲ್ವೆ ಲೈನ್ ಪುನರ್ ಸರ್ವೆ ಬಗ್ಗೆ ಸುದೀರ್ಘ ಚರ್ಚೆಯಾಗಿದ್ದು, ಈ ಅಂಶಗಳ ಕುರಿತು ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ನೂತನ ರೈಲಿನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು. ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು.
.@JoshiPralhad@VSOMANNA_BJP Sir, the article mentions that the proposed superfast train between Bengaluru & Mumbai via Hubballi will operate as a bi-weekly service
We kindly request your intervention to introduce this proposed SF service as a daily train via Hubballi @SWRRLY
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೆ ಹೊಸ ಮಾರ್ಗದ ಬಸ್ ಸೇವೆಗೆ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ. ಭಾ.ಆ.ಸೇ ರವರು ಹಾಗೂ ವಿಮಾನ ನಿಲ್ದಾಣದ ನಿರ್ದೇಶಕರಾದ ಶ್ರೀ ರೂಪೇಶ್ ಕುಮಾರ್ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿಗಳು & ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 🔁 ಹುಬ್ಬಳ್ಳಿ ರೈಲ್ವೆ ನಿಲ್ದಾಣದವರೆಗೆ ನಗರ ಸಾರಿಗೆ ಬಸ್ ಸೇವೆ ಆರಂಭವಾಗಿದೆ! 🚌✈️🚆
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
📞 7760991675 / 9606030542
ಸಾರ್ವಜನಿಕ ಪ್ರಯಾಣಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.
#Train#Hubballi#Airport#RailwayStation