2013ರಲ್ಲಿ ನಾನು ಮುಖ್ಯಮಂತ್ರಿಯಾದ ತಕ್ಷಣ ದೇವರಾಜ ಅರಸು ನಿಗಮದಲ್ಲಿ ಸಾಲ ತೆಗೆದುಕೊಂಡಿದ್ದ ಹಿಂದುಳಿದ ಜಾತಿಗಳ ಜನರ ಸಾಲವನ್ನು ಮನ್ನಾ ಮಾಡಿದ್ದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದು ಈ ಮೂಲಕ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಿದೆ, ಜೊತೆಗೆ ಶಿಕ್ಷಣಕ್ಕೆ ಒತ್ತು ನೀಡುವ ಕೆಲಸವನ್ನು ಮಾಡಿದ್ದೆ. ದೇವರಾಜು ಅರಸು ಅವರ ಮುಂದಾಳತ್ವದಲ್ಲಿ ಹಾವನೂರು ಆಯೋಗದ ವರದಿ ಮೂಲಕ 1977ರಲ್ಲಿ ಮೀಸಲಾತಿ ಜಾರಿಗೆ ಬಂತು. ಆಗ ದೇವರಾಜ ಅರಸು ಅವರು ಹಿಂದುಳಿದ ಜಾತಿಗಳ ಹೊಸ ಇಲಾಖೆಯನ್ನು ಪ್ರಾರಂಭ ಮಾಡಿದರು. ಶಿಕ್ಷಣದಲ್ಲಿ ಒತ್ತು ನೀಡುವ ಜೊತೆಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟರು. ಅಲ್ಲಿಯವರೆಗೆ ಮೀಸಲಾತಿ ಇರಲಿಲ್ಲ. ನಾನು ಓದುವ ಸಂದರ್ಭದಲ್ಲಿ ಮೀಸಲಾತಿ ಇರಲಿಲ್ಲ. ಮೀಸಲಾತಿ ಇದ್ದಿದ್ದರೆ ಬಹುಶಃ ನಾನು ಎಂಎಸ್ಸಿ ಓದಿ ಎಲ್ಲೋ ಮೇಷ್ಟ್ರಾಗಿ ಇರುತ್ತಿದ್ದೆ. ಮೀಸಲಾತಿಯಿಲ್ಲದೆ ಇರುವುದರಿಂದ ನಾನು ರಾಜ್ಯದಲ್ಲಿ ಉಪಮುಖ್ಯಮಂತ್ರಿಯಾಗಲು, ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು.
ಹಿಂದುಳಿದ ವರ್ಗಗಳ ಇಲಾಖೆ ಪ್ರಾರಂಭವಾದಾಗ ಅದರ ಬಜೆಟ್ ಕೇವಲ 5 ಕೋಟಿ ರೂ. ಆಗಿತ್ತು. ನಾನು ಮುಖ್ಯಮಂತ್ರಿಯಾದ ಮೇಲೆ 26-27ರಲ್ಲಿ ಬಜೆಟ್ ಮಂಡಿಸಿದಾಗ 4,460 ಕೋಟಿ ರೂ. ಗೆ ತಂದಿದ್ದೆ. ಇಂದು ಹಿಂದುಳಿದ ಜಾತಿಗಳ 2,712 ಹಾಸ್ಟೆಲ್ಗಳಿವೆ, ಅದರಲ್ಲಿ 2 ಲಕ್ಷದ 58 ಸಾವಿರ ವಿದ್ಯಾರ್ಥಿಗಳಿದ್ದಾರೆ. ನಾನು ಉಪಮುಖ್ಯಮಂತ್ರಿಯಾಗಿರುವಾಗ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದೆ. ಪ್ರತಿ ಹೋಬಳಿಗೊಂದು ವಸತಿ ಶಾಲೆಗಳನ್ನು ಪ್ರಾರಂಭ ಮಾಡುತ್ತೇನೆ ಎಂದು ಅಂದು ಹೇಳಿದ್ದೆ. ಯಾಕೆಂದರೆ ದಲಿತ ಸಂಘಟನೆಗಳು ನಮಗೆ "ಸಾರಾಯಿ ಬೇಡ ವಸತಿ ಶಾಲೆಗಳು ಬೇಕು" ಎಂದು ಹೋರಾಟ ಮಾಡುತ್ತಿದ್ದರು. 19-20ವರೆಗೆ ಬಿಜೆಪಿಯವರ ಕಾಲದಲ್ಲಿ ಕೇವಲ 5-6 ಹಾಸ್ಟೆಲ್ಗಳು ಮಂಜೂರಾಗಿದ್ದವು. ನಾನು 2013ರಿಂದ 18ರವರೆಗೆ 542 ಹಾಸ್ಟೇಲ್ಗಳನ್ನು ಪ್ರಾರಂಭ ಮಾಡಿದೆ. ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದೆ. ಇಂದು ದಲಿತರಿಗೆ ಸುಮಾರು 543 ವಸತಿ ಶಾಲೆಗಳಿವೆ. ಇವನೆಲ್ಲ ನಾನು ಮುಖ್ಯಮಂತ್ರಿಯಾಗಿರುವಾಗ ಮಾಡಿರುವುದು.
ಶಿಕ್ಷಣಕ್ಕಾಗಿ ವಿದ್ಯಾಸಿರಿ ಪ್ರಾರಂಭ ಮಾಡಿದೆ. ನನ್ನ ಸ್ವಂತ ಖರ್ಚಿನಲ್ಲಿ ನಾನು ರೂಮ್ ಮಾಡಿಕೊಂಡು, ಅಡುಗೆಮಾಡಿಕೊಂಡು ಓದುತ್ತಿದ್ದೆ. ಆ ಕಷ್ಟದ ಅರಿವು ನನಗಿತ್ತು. ಸಾವಿರಾರು ಮಕ್ಕಳು ಹಾಸ್ಟೆಲ್ಗಳಲ್ಲಿ ಸೀಟು ಸಿಗದೆ ಓದುತ್ತಿದ್ದರು. ಅವರ ವಿದ್ಯಾಭ್ಯಾಸ ಮೊಟಕುಗೊಳ್ಳಬಾರದು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತಂದೆ. ಪ್ರತಿ ವಿದ್ಯಾರ್ಥಿಗೆ 1500 ರೂ.ಗಳನ್ನು ತಿಂಗಳಿಗೆ ಕೊಡುತ್ತಾ , 1 ವರ್ಷಕ್ಕೆ 15 ಸಾವಿರ ರೀತಿಯಲ್ಲಿ ಹಣವನ್ನು ನೀಡಿದ್ದೆ.
ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಬಾರದು. ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ಎಲ್ಲಿಯವರೆಗೆ ಸಿಗುವುದಿಲ್ಲವೊ ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲೇಬೇಕು. ನಾನು ನಿಮ್ಮೊಂದಿಗೆ ಸದಾ ಇರುತ್ತೇನೆ.
ಇದನ್ನೆಲ್ಲ ಜನರು ಕೊಟ್ಟ ಶಕ್ತಿ, ಆಶೀರ್ವಾದದಿಂದ ಮಾಡಲು ಸಾಧ್ಯವಾಯಿತು. ಈ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ. ಇದಕ್ಕೆ ನನ್ನ ಬೆಂಬಲ ಸದಾ ಇರಲಿದೆ.
- ಇಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ರಜತ ಮಹೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದೆ 3/3
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ.
ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು - ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ.
- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು, ಮಾತನಾಡಿದೆ
Started the season with belief. Ended with back to back titles. 🏆
This team lived every emotion together. The highs, the pressure, the hurdles, and the unwavering support. It feels extra special because… this place is HOME! ❤️ @RCBTweets
ದೆಹಲಿಯಲ್ಲಿ ಇಂದು ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.
ಶಾಸಕರುಗಳಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ|| ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ನನ್ನೊಂದಿಗಿದ್ದರು.
Shri @siddaramaiah’s public life has consistently reflected dignity, compassion, and a deep commitment to social justice.
From humble beginnings to serving Karnataka twice as Chief Minister, he remained steadfast in his commitment to equality, harmony, and the welfare of the marginalised.
Karnataka and the Congress party remain grateful for his contribution to public life. Wishing him good health and the very best in his continued service to the people.
#Siddaramaiah may step down as CM today, but one thing many Kannadigas will remember is how firmly he stood for #Kannada language, culture and identity.
Politics will always invite criticism, debates and disagreements, but when it came to protecting Kannada pride, Siddaramaiah rarely took a backseat.
Be it opposing language imposition, supporting Kannada movements or encouraging the use of Kannada in administration and education, Siddaramaiah has always projected Kannada pride strongly and unapologetically.
[ನಟ ದರ್ಶನ್ ವಿರುದ್ಧದ ವರದಿಗಾರಿಕೆ] ತಪ್ಪಿತಸ್ಥ ಮಾಧ್ಯಮಗಳಿಗೆ ದಂಡ ವಿಧಿಸಿ, ಪರವಾನಗಿ ರದ್ದುಪಡಿಸಿ: ಹೈಕೋರ್ಟ್
#KarnatakaHighCourt#Media#Darshan
https://t.co/VdlN4yjYZl
Dear Rahul Dravid,
As an Indian cricket fan who watched you through decades with the patience of the greatest fast bowlers in world cricket history, I write this with a heart full of emotion. You are not merely a cricketer. You are a role model, an inspiration, the most technically perfect batsman the game has ever seen.
Every time you walked to the crease, a quiet poetry unfolded. Against McGrath’s relentless precision, Akram’s deadly swing, Warne’s mesmerising guile, you became an unshakeable wall. Your technique flawless, your patience infinite, your focus a masterclass in discipline. We felt safe, secure, almost serene knowing you stood between chaos and the scoreboard.
You played for the team always. Opener, number three, middle order, even emergency wicketkeeper; no role too small, no sacrifice too great. Selfless, silent, steady. Those marathon innings, thousands of balls faced, bowlers broken, foundations laid for others to shine; they taught us grit, humility, true service.
You brought peace amid panic, order to collapse, pride without noise. Your quiet centuries in adversity, your understated celebrations, your unwavering character inspired generations to cherish technique over flash, patience over power, team over self.
Thank you, Wall of India, for every minute at the crease, for every sense of safety you gifted us, for proving greatness can be calm, consistent, and profoundly beautiful.
With deepest respect and endless gratitude,
A lifelong fan
Madhav Sharma